ಬೆಂಗಳೂರು:ಇಂದು ಬಜೆಟ್ ಮಂಡನೆ​ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಶ್ರೀ ಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ದೇವರ ದರ್ಶನ ಪಡೆದರು.
ಸಮಸ್ತ ಕರ್ನಾಟಕದ ಜನತೆಯ ಹೆಸರಿನಲ್ಲಿ ಅರ್ಚನೆ ಮಾಡಿಸಿದ ಸಿಎಂ ಬೊಮ್ಮಾಯಿ, ಮಂಗಳ ಆರತಿ ತಟ್ಟೆಗೆ 500 ರೂಪಾಯಿಯ ಎರಡು ನೋಟುಗಳನ್ನು ಹಾಕಿದರು. ಈ ವೇಳೆ ಸಚಿವ ಬೈರತಿ ಬಸವರಾಜ ಉಪಸ್ಥಿತರಿದ್ದರು.
ಶ್ರೀ ಕಂಠೇಶ್ವರ ದೇವಸ್ಥಾನ ಬಳಿಕ ಭಗವಾನ್ ಶ್ರೀ ಮಾರುತಿ ದೇವಾಲಯಕ್ಕೆ ಸಿಎಂ ಬೊಮ್ಮಾಯಿ ಭೇಟಿ ನೀಡಿದರು.
ಇಂದಿನ ಬಜೆಟ್​ ಪ್ರಸಕ್ತ ಬಿಜೆಪಿ ಸರ್ಕಾರದ ಕೊನೆಯ ಬಜೆಟ್​ ಆಗಿದೆ. ಹಣಕಾಸು ಖಾತೆಯನ್ನೂ ಹೊಂದಿರುವ ಸಿಎಂ ಬೊಮ್ಮಾಯಿ ಅವರು ಇಂದು ಬೆಳಗ್ಗೆ 10.15ಕ್ಕೆ 2ನೇ ಬಾರಿಗೆ ಬಜೆಟ್​ ಮಂಡನೆ ಮಾಡಲಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜನಪ್ರಿಯ ಯೋಜನೆಗಳ ಘೋಷಣೆ ಸಾಧ್ಯತೆ ಇದೆ.
ಫೋಟೋ ತೆಗೆದು ದಂಡ ವಿಧಿಸುವುದಕ್ಕೂ ಬ್ರೇಕ್: ಸುಗಮ ಸಂಚಾರಕ್ಕಷ್ಟೇ ಪೊಲೀಸರ ಸೇವೆ ಸೀಮಿತ

ಶಾರುಖ್​ ಮ್ಯಾನೇಜರ್​ ಪೂಜಾರ ಒಟ್ಟು ಆಸ್ತಿ ಮೌಲ್ಯ, ವಾರ್ಷಿಕ ಸಂಬಳ ಕೇಳಿದ್ರೆ ನಿಮ್ಮ ಹುಬ್ಬೇರೋದು ಖಂಡಿತ!

ಕುರ್ಚಿ ಆಸೆ ಇನ್ನೂ ಬಂದಿಲ್ಲ; ಪ್ರಧಾನಿ ಮೋದಿ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − seventeen =
Remember me
