ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಅವಧಿಯ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಹಣಕಾಸು ಖಾತೆಯನ್ನೂ ಹೊಂದಿರುವ ಸಿಎಂ ಬೊಮ್ಮಾಯಿ ಅವರ ಪಾಲಿಗೆ ಇದು 2ನೇ ಬಜೆಟ್​ ಮಂಡನೆಯಾಗಿದೆ. ಇನ್ನು ಕೆಲವೇ ತಿಂಗಳಲ್ಲಿ ಎದುರಾಗಲಿರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಜನಪ್ರಿಯ ಯೋಜನೆಗಳ ಘೋಷಣೆ ಸಾಧ್ಯತೆ ಇದೆ. ಬಜೆಟ್​ ಕುರಿತ​ ಕ್ಷಣದ ಕ್ಷಣದ ಮಾಹಿತಿಯನ್ನು ಆರ್ಥಿಕ ಹಾಗೂ ರಾಜಕೀಯ ಪರಿಣಿತರ ಚರ್ಚೆ ಮತ್ತು ವಿಶ್ಲೇಷಣೆಯೊಂದಿಗೆ ಈ ಮೇಲಿನ ದಿಗ್ವಿಜಯ ನ್ಯೂಸ್ 24×7 ಯೂಟ್ಯೂಬ್ ಲೈವ್​ನಲ್ಲಿ ವೀಕ್ಷಿಸಬಹುದಾಗಿದೆ.
​​
Sign in to your account
Please enter an answer in digits:nineteen − three =
Remember me
