ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪ್ರಸಕ್ತ ಸರ್ಕಾರದ ಕೊನೆಯ ಹಾಗೂ ತಮ್ಮ ಎರಡನೇ ಬಜೆಟ್​ ಮಂಡನೆ ಮಾಡುತ್ತಿದ್ದು, ವಿವಿಧ ಇಲಾಖೆಗಳಿಗೆ ಬಜೆಟ್​ನಲ್ಲಿ ಹಂಚಿಕೆ ಮಾಡಿರುವ ಅನುದಾನದ ವಿವರ ಈ ಕೆಳಕಂಡಂತಿದೆ.
ಇಲಾಖೆವಾರು ಅನುದಾನ ಹಂಚಿಕೆ* ವಸತಿ ಇಲಾಖೆ- 3787.01 ಕೋಟಿ ರೂ.* ಆಹಾರ ಮತ್ತು ನಾಗರಿಕ ಸರಬರಾಜು – 4,608 ಕೋಟಿ ರೂ.* ಮಹಿಳಾ ಮತ್ತು ಮಕ್ಕಳ ಕಲ್ಯಾಣ- 5,676 ಕೋಟಿ ರೂ.* ಕೃಷಿ ಮತ್ತು ತೋಟಗಾರಿಕೆ- 9,456 ಕೋಟಿ ರೂ.* ಲೋಕೋಪಯೋಗಿ ಇಲಾಖೆ – 10,741 ಕೋಟಿ ರೂ.* ಸಮಾಜಕಲ್ಯಾಣ ಇಲಾಖೆ – 11,163 ಕೋಟಿ ರೂ.* ಇಂಧನ ಇಲಾಖೆ – 13,803 ಕೋಟಿ ರೂ.* ಒಳಾಡಳಿತ ಮತ್ತು ಸಾರಿಗೆ – 14,509 ಕೋಟಿ ರೂ.* ಆರೋಗ್ಯ ಮತ್ತು ಕುಟುಂಬ ಕಲ್ಯಾಣ 15,151 ಕೋಟಿ ರೂ.* ಕಂದಾಯ ಇಲಾಖೆ – 15,943 ಕೋಟಿ ರೂ.* ನಗರಾಭಿವೃದ್ಧಿ ಇಲಾಖೆ – ‌17,938 ಕೋಟಿ ರೂ.* ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ- 20,494 ಕೋಟಿ ರೂ.* ಜಲಸಂಪನ್ಮೂಲ ಇಲಾಖೆ – 22,854 ಕೋಟಿ ರೂ.* ಶಿಕ್ಷಣ ಇಲಾಖೆ – 37,960 ಕೋಟಿ ರೂ.ಇತರೆ -‌ 1,16,968 ಕೋಟಿ‌ ರೂ.
ಈ ಬಾರಿಯ ಬಜೆಟ್​ ಗಾತ್ರ ಒಟ್ಟು 3 ಲಕ್ಷ 9 ಸಾವಿರ 182 ಕೋಟಿ ರೂ. ಆಗಿದೆ.
ಕಿವಿಗೆ ಹೂ ಇಟ್ಟುಕೊಂಡ ಬಂದ ಸಿದ್ದರಾಮಯ್ಯ! ಸಿಎಂ ಬೊಮ್ಮಾಯಿ ಟಾಂಗ್​, ಬಜೆಟ್​ ಮಂಡನೆಗೆ ಕಾಂಗ್ರೆಸ್ ವಿರೋಧ

ರಾಜ್ಯ ಬಜೆಟ್​ನಲ್ಲಿ ಸ್ತ್ರೀ ಸಬಲೀಕರಣಕ್ಕೆ ಬಂಪರ್ ಗಿಫ್ಟ್​: ಗೃಹಿಣಿಯರಿಗೆ 500 ರೂ. ಸಹಾಯಧನ, ವಿದ್ಯಾರ್ಥಿನಿಯರಿಗೆ ಫ್ರೀ ಬಸ್ ಪಾಸ್

ರೈತರಿಗಾಗಿ ರಾಜ್ಯ ಸರ್ಕಾರ ನೀಡಿದ ನೆರವು ಎಷ್ಟು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
