ಬೆಂಗಳೂರು:ಬಿಜೆಪಿಯ (BJP) ಸೋಲಿನ ಆತ್ಮವಲೋಕನದ ಫೈನಲ್ ರಿಸಲ್ಟ್ ಬರಲೇ ಇಲ್ಲ! ಒಬ್ಬೊಬ್ಬರದ್ದೂ ಒಂದೊಂದು ಅವಲೋಕನ ಎಂದು ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ (State Congress) ಟ್ವೀಟ್ ಮಾಡಿ ಟೀಕಿಸಿದೆ.
ಇದನ್ನೂ ಓದಿ:ಮೊಸಳೆ ಕಾಲ್‌ಸೂಪ್; ಟೇಸ್ಟ್​​ ನೋಡುವ ಮುನ್ನ ಸ್ವಲ್ಪ ಯೋಚಿಸಿ..!
“ಅಕಸ್ಮಾತ್ ಗೆಲುವಾಗಿದ್ದಿದ್ದರೆ ಕ್ರೆಡಿಟ್ ಸಿಂಪಲ್ ಆಗಿರುತ್ತಿದ್ದವು, ಮೋದಿಯಿಂದ ಗೆಲುವಾಯ್ತು, ಜೋಶಿ, ಸಂತೋಷರಿಂದ ಗೆಲುವಾಯ್ತು. ಅಂತೂ ಇಂತೂ ಬಿಜೆಪಿಯ ಆತ್ಮವಲೋಕನದಲ್ಲಿ ಹಲವು ಸತ್ಯಗಳು ಹೊರಬಂದಿವೆ, ಇನ್ನೂ ಹಲವು ಹೊರಬಾರದೆ ಒದ್ದಾಡುತ್ತಿವೆ” ಎಂದು ಟ್ವೀಟ್ ಮಾಡಿ ಟೀಕಿಸಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − one =
Remember me
