ಬೆಂಗಳೂರುರಾಜ್ಯ ಶಿಕ್ಷಣ ನೀತಿ(ಎಸ್‌ಇಪಿ) ಆಯೋಗವು ಸಾರ್ವಜನಿಕರು, ಶಿಕ್ಷಣ ಪಾಲುದಾರರಿಂದ ಎಸ್‌ಇಪಿ ಕುರಿತು ಸಲಹೆ/ ಶಿಾರಸುಗಳನ್ನು ಆಹ್ವಾನಿಸಿದೆ.
ಎಸ್‌ಇಪಿ ಆಯೋಗವು 2023 ನವೆಂಬರ್‌ನಿಂದ ಕಾರ್ಯನಿರ್ವಹಿಸುತ್ತಿದೆ. ಸಾರ್ವಜನಿಕರು, ಶಿಕ್ಷಣ ಪಾಲುದಾರರು ತಮ್ಮ ಸಲಹೆ ಮತ್ತು ಸೂಚನೆಗಳನ್ನು ರಾಜ್ಯ ಶಿಕ್ಷಣ ನೀತಿ ಆಯೋಗ, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್, ನಂ.30, 3ನೇ ಮಹಡಿ, ಪ್ರಸನ್ನ ಕುಮಾರ ಬ್ಲಾಕ್, ವೈಘಿ.ರಾಮಚಂದ್ರ ರಸ್ತೆ, ಗಾಂಧಿನಗರ, ಬೆಂಗಳೂರು 56009 ಈ ವಿಳಾಸಕ್ಕೆ ಕಳುಹಿಸುವಂತೆ ಕೋರಿದೆ.
ಅಲ್ಲದೆ,sepck.karnataka.gov.in[email protected]ವಿಳಾಸಕ್ಕೆ ಇ-ಮೇಲ್ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ 080-22341936 ಸಂಪರ್ಕಿಸಬಹುದು.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:six − three =
Remember me
