ಬೆಂಗಳೂರು:ಪ್ರೊ. ಸುಖದೇವ್ ಥೋರಟ್ ನೇತೃತ್ವದ ರಾಜ್ಯ ಶಿಕ್ಷಣ ನೀತಿ ಸಮಿತಿಯು ರಾಜ್ಯ ಸರ್ಕಾರಕ್ಕೆ ತನ್ನ ಮಧ್ಯಂತರ ವರದಿ ಶಿಾರಸುಗನ್ನು ಸಲ್ಲಿಸಿದೆ.
ವರದಿಯಲ್ಲಿ ಪದವಿಯನ್ನು 4 ವರ್ಷದಿಂದ 3 ವರ್ಷಕ್ಕೆ ಇಳಿಸಲಾಗಿದೆ. 4 ವರ್ಷದ ಪದವಿಯಿಂದ ಬಡ, ಗ್ರಾಮೀಣ, ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳಿಗೆ ಸ್ನಾತಕ ಪದವಿ ಲಭ್ಯತೆಯನ್ನು ತಗ್ಗಿಸುತ್ತದೆ. ಅಲ್ಲದೆ, 4 ವರ್ಷದ ಪದವಿ ಬೋಧಿಸಲು ಬೇಕಾದ ಮೂಲಸೌಕರ್ಯದ ಕೊರತೆ ಎಂಬ ಕಾರಣವನ್ನು ನೀಡಿದೆ.
ಎನ್‌ಇಪಿಯಲ್ಲಿದ್ದ ಎಂಟ್ರಿ/ಎಕ್ಸಿಟ್ ನಿಯಮವನ್ನು ಸದ್ಯಕ್ಕೆ ಅಳವಡಿಸಿಕೊಳ್ಳಲಾಗಿದ್ದು, ಅಂತಿಮ ವರದಿ ಸಲ್ಲಿಕೆಯಾದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂಬ ಸೂಚನೆ ನೀಡಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × two =
Remember me
