ದಾವಣಗೆರೆ:ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ಇತರೆ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದಂತೆ ಏಳನೇ ವೇತನ ಆಯೋಗ ರಚಿಸಲು ತೀರ್ಮಾನಿಸಲಾಗಿದೆ.
ಈ ಕುರಿತು ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಸಿಎಂ, ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗ ರಚಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಅತ್ಯಂತ ದಯನೀಯ ಸ್ಥಿತಿಯಲ್ಲಿದ್ದ ವೃದ್ಧನ ಮನೆ ಬಾಗಿಲಿಗೇ ತೆರಳಿ ದೂರು ಸ್ವೀಕರಿಸಿದ ನ್ಯಾಯಾಧೀಶರು! ತುಮಕೂರಲ್ಲಿ ಅಪರೂಪದ ಪ್ರಕರಣ

ಅನ್ಯಕೋಮಿನ ಯುವಕನ ಜತೆ ಪ್ರೀತಿ; ಮಗಳನ್ನೇ ಸಿನಿಮೀಯ ರೀತಿಯಲ್ಲಿ ಕೊಲೆ ಮಾಡಿದ ತಂದೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
