ಬೆಂಗಳೂರು:ಚುನಾವಣಾ ಸಮಯ ಹತ್ತಿರುವಾಗುತ್ತಿದ್ದಂತೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ವಿವಿಧ ಶ್ರೇಣಿಯ ಅಧಿಕಾರಗಳ ವರ್ಗಾವಣೆ ಜೋರಾಗಿಯೇ ನಡೆಯುತ್ತಿದೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ಹಂತ ಹಂತವಾಗಿ ಐಪಿಎಸ್, ಡಿವೈಎಸ್​ಪಿ, ಇನ್ಸ್​ಪೆಕ್ಟರ್ ಶ್ರೇಣಿಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ ನಡೆದಿತ್ತು. ಇದೀಗ ರಾಜ್ಯದ 13 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ನೂತನ ಆದೇಶ ಹೊರಡಿಸಿದೆ.
ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದುಸೂಚಿಸಲಾಗಿದ್ದು, ಈ ಕೆಳಗಿನ‌ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ಡಿವೈಎಸ್​ಪಿಗಳು ಮತ್ತು ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 8 =
Remember me
