ಬೆಂಗಳೂರು:ಚುನಾವಣಾ ಸಮಯ ಹತ್ತಿರವಾಗುತ್ತಿದ್ದಂತೆ ಈಗಾಗಲೇ ಐಎಎಸ್, ಐಪಿಎಸ್, ಡಿವೈಎಸ್​ಪಿ ಸೇರಿದಂತೆ ವಿವಿಧ ಶ್ರೇಣಿಯ ಅಧಿಕಾರಿಗಳನ್ನು ಹಂತಹಂತವಾಗಿ ವರ್ಗಾವಣೆ ಮಾಡಲಾಗಿದೆ. ಇದೀಗ ಚುನಾವಣಾ ಆಯೋಗದ ಮಾರ್ಗಸೂಚಿಯ ಅನ್ವಯ, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಕಂದಾಯ ಇಲಾಖೆಯ ತಹಶೀಲ್ದಾರ್​ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ರವಾನಿಸಿದೆ.
ಕಂದಾಯ ಇಲಾಖೆಯ 76 ತಹಶೀಲ್ದಾರ್​ಗಳನ್ನು ವರ್ಗಾವಣೆ ಮಾಡಿ, ಸೂಚಿಸಿದ ಸ್ಥಳದಲ್ಲಿ ತಕ್ಷಣವೇ ಕೂಡಲೇ ಸೂಚಿಸಿದಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ. ಈ ಕೆಳಗಿನ‌ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ತಹಶೀಲ್ದಾರ್​ಗಳು ಮತ್ತು ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 6 =
Remember me
