ಬೆಂಗಳೂರು:ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ(ST) ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಿದೆ.
ಮಂಗಳವಾರ ನಡೆದ ಸಚಿವ ಸಂಪು ಸಭೆಯಲ್ಲಿ ಈ ಕುರಿತು ನಿರ್ಧಾರ ಮಾಡಲಾಗಿದ್ದು, ಈ ಸಂಬಂಧ STಗೆ ಸೇರಿಸುವಂತೆ ಶಿಫಾರಸು ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ.
ಇದನ್ನೂ ಓದಿ:ನಿರಂತರ ಮಳೆಯಿಂದಾಗಿ ಭೂ ಕುಸಿತ; 12 ಮಂದಿ ಮೃತ್ಯು
ಈ ಹಿಂದೆ 2020-21ರಲ್ಲಿ ಸಮುದಾದ ಮುಖಂಡರು, ಸ್ವಾಮೀಜಿಗಳು ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಬೃಹತ್​ ಸಂಖ್ಯೆಯಲ್ಲಿ ಪಾದಯಾತ್ರೆ ನಡೆಸಿದ್ದರು. ಈ ಸಂಬಂಧ ವರದಿ ತಯಾರಿಸುವಂತೆ ಕರ್ನಾಟಕ ರಾಜ್ಯ ಬುಡಕಟ್ಟು ಸಂಸ್ಥೆಗೆ ಅಂದಿನ ಸರ್ಕಾರ ಸೂಚಿಸಿತ್ತು.
ಕರ್ನಾಟಕ ರಾಜ್ಯ ಬುಡಕಟ್ಟು ಸಂಸ್ಥೆ ನವರದಿ ನೀಡಿದ್ದು, ಇದರಲ್ಲಿನ ಶಿಫಾರಸುಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 11 =
Remember me
