ಬೆಂಗಳೂರು:ಜಾಹಿರಾತು ವಿಷಯದಲ್ಲಿ ಪತಂಜಲಿ ಕಂಪನಿ ಹಾಗೂ ಯೋಗ ಗುರು ರಾಮ್ ದೇವ್ ವಿರುದ್ಧ ಸುಪ್ರಿಂಕೋರ್ಟ್‌ ಅಸಮಾಧಾನ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರ ತನ್ನ ನಿಲುವು ಪ್ರಕಟಿಸಿದೆ.
ಬಾಬಾ ರಾಮ್‌ದೇವ್ ಮತ್ತು ಅವರ ಪತಂಜಲಿ ಕಂಪನಿ ಮಾಡಿರುವ ಘೋರ ವಂಚನೆ ಅಕ್ಷಮ್ಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ. ಅವರು ಆಯುರ್ವೇದ ಮತ್ತು ಭಾರತೀಯ ವೈದ್ಯಕೀಯ ಪದ್ಧತಿಗೆ ಅಪಖ್ಯಾತಿ ತಂದಿದ್ದಾರೆ. ಆರೋಗ್ಯ, ವ್ಯಾಪಾರ ಅಥವಾ ರಾಜಕೀಯದಲ್ಲಿ ಕುರುಡು ನಂಬಿಕೆಯನ್ನು ಹೊಂದಿರುವ ಇಂತಹದ್ದು ಎಂದು ದಿನೇಶ್ ಕುಟುಕಿದ್ದಾರೆ.
ಮುಖ್ಯವಾಗಿ ಎಲ್ಲಾ ಪತಂಜಲಿ ಉತ್ಪನ್ನಗಳ ಗುಣಮಟ್ಟವನ್ನು ಪರೀಕ್ಷಿಸಲು ನನ್ನ ಡ್ರಗ್ಸ್ ಕಂಟ್ರೋಲ್ ಡಿಪಾರ್ಟ್ಮೆಂಟ್ ಮತ್ತು ಆಯುಷ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಕುಡಿದದ್ದು ಒಂದೇ ಒಂದು ಎಳನೀರು, ಕೊಟ್ಟಿದ್ದು ಮಾತ್ರ 50,000 ರೂ.! ಶಾಕಿಂಗ್ ವಿಡಿಯೋ ವೈರಲ್

ಕೋವಿಡ್​ನಲ್ಲಿ ತಂದೆ ಕಳೆದುಕೊಂಡ ವೇದಾಂತ್​, ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
