ಬೆಂಗಳೂರು:ಕೇರಳದಲ್ಲಿ ನಿಪಾ ವೈರಸ್ ವೇಗವಾಗಿ ಹಬ್ಬುತ್ತಿರುವ ಹಿನ್ನೆಲೆ ರಾಜ್ಯದ ಶಾಲಾ ಮಕ್ಕಳ ಪೋಷಕರಿಗೆ ಆರೋಗ್ಯ ಇಲಾಖೆ ಮಹತ್ವದ ಸೂಚನೆ ನೀಡುವ ಮುಖೇನ ಎಚ್ಚರಿಸಿದೆ.
ಇದನ್ನೂ ಓದಿ:‘ಆರ್​ಆರ್​ಆರ್​’ ಸಕ್ಸಸ್​ ನಂತರ ಮುಂದಿನ ಸಿನಿಮಾ ಘೋಷಿಸಿದ ನಿರ್ದೇಶಕ ರಾಜಮೌಳಿ!
ಅಸ್ಸಾಂ, ಒಡಿಶಾ, ರಾಜಸ್ಥಾನ, ತಮಿಳುನಾಡಿನ ಕೆಲ ಭಾಗದಲ್ಲಿ ಸ್ಕ್ರಬ್ ಟೈಫಸ್ ಹಾವಳಿ ಉಂಟಾಗಿದ್ದು, ಕಳೆದ ಕೆಲವು ದಿನಗಳಿಂದರಾಜಧಾನಿ ಬೆಂಗಳೂರಿನ ಮಕ್ಕಳಲ್ಲಿ ಕೆಮ್ಮು, ಹೊಟ್ಟೆ ನೋವು, ಚಳಿ ಜ್ವರ, ವೈರಲ್ ಫೀವರ್, ಮೈ-ಕೈ ನೋವು, ತಲೆನೋವು, ನ್ಯೂಮೋನಿಯಾ ಸೇರಿದಂತೆ ಇತರ ರೋಗಲಕ್ಷಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವಂತೆ ಪೋಷಕರಿಗೆ ಸೂಚನೆ ನೀಡಿದೆ.
ಇದನ್ನೂ ಓದಿ:ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಮತ್ತೆ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ಮಕ್ಕಳಲ್ಲಿ ತೀವ್ರ ಜ್ವರ, ಕೆಮ್ಮು-ನೆಗಡಿ ಕಾಣಿಸಿಕೊಂಡರೆ ಶಾಲೆಗೆ ಕಳುಹಿಸದಂತೆ ಇಲಾಖೆ ಎಚ್ಚರಿಕೆ ನೀಡಿದೆ. ಡೆಂಘೀ ವೈರಸ್​ನಿಂದ ಮಕ್ಕಳನ್ನು ಸುರಕ್ಷಿತವಾಗಿಡಲು ಅವರಿಗೆ ಕೈ-ಕಾಲು ಮುಚ್ಚುವ ಬಟ್ಟೆ ಧರಿಸಿ, ದೇಹದ ಹಲವು ಭಾಗಗಳಿಗೆ ಲೋಶನ್ ಕ್ರೀಮ್​ಗಳ ಬಳಕೆ ಮಾಡುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ,(ಏಜೆನ್ಸೀಸ್).
‘ಆರ್​ಆರ್​ಆರ್​’ ಸಕ್ಸಸ್​ ನಂತರ ಮುಂದಿನ ಸಿನಿಮಾ ಘೋಷಿಸಿದ ನಿರ್ದೇಶಕ ರಾಜಮೌಳಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
