ಬೆಂಗಳೂರು:ಇಂದು ಅನೇಕ ಯುವಕರಲ್ಲಿ ಹೃದಯಾಘಾತ ಹೆಚ್ಚಾಗುತ್ತಿರುವ ಹಿನ್ನಲೆ ಈ ಸಮಸ್ಯೆಯನ್ನು ನಿಯಂತ್ರಿಸಲು ಇದೀಗ ರಾಜ್ಯ ಆರೋಗ್ಯ ಇಲಾಖೆ ಮಹತ್ವದ ಯೋಜನೆ ರೂಪಿಸಲು ಮುಂದಾಗಿದೆ.
ಇದನ್ನೂ ಓದಿ:‘ನಾನು ರೂಂಗೆ ಬೀಗ ಹಾಕುತ್ತಿದ್ದೆ’; ರಣದೀಪ್ ಹೂಡಾ ಖಿನ್ನತೆಗೆ ಅಕ್ಷಯ್ ಕುಮಾರ್ ಕಾರಣರಾದ್ರಾ..?
ಹೃದಯಾಘಾತ ತಪ್ಪಿಸಲು ಮುಂದಾಗಿರುವ ಆರೋಗ್ಯ ಇಲಾಖೆ, ಶಾಲೆ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಸಿಪಿಆರ್ (CPR) ಕಲಿಸಿಕೊಡಲು ಚಿಂತನೆ ನಡೆಸುತ್ತಿದೆ. ಮುಂದಿನ ವರ್ಷ ಶಾಲಾ ಪಠ್ಯದಲ್ಲಿ ಆರೋಗ್ಯ ಪಠ್ಯ ಸೇರ್ಪಡೆಗೆ ಚರ್ಚಿಸಲಾಗುತ್ತಿದೆ.
ಈ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, “ಯುವ ಸಮೂಹದಲ್ಲಿ ಹೃದಯಾಘಾತ ಹೆಚ್ಚಳವಾಗುತ್ತಿದೆ. ಲೈಫ್ ಸ್ಟೈಲ್ ಖಾಯಿಲೆಗಳು ಹೆಚ್ಚಾಗುತ್ತಿದೆ. ಹೀಗಾಗಿ ಮಕ್ಕಳಿಗೆ ಆರೋಗ್ಯ ಕಾಳಜಿ ಬಗ್ಗೆ ತಿಳಿಸಿಕೊಡಲು ಪಠ್ಯ ಸೇರ್ಪಡೆ ಮಾಡುವ ಬಗ್ಗೆ ಚಿಂತನ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ CPR ಮಾಡಲು ಸಾಧ್ಯವೇ ಎನ್ನುವ ಬಗ್ಗೆಯೂ ಚರ್ಚಿಸಲಾಗುತ್ತಿದೆ. ಶೀಘ್ರವೇ ಶಿಕ್ಷಣ ಸಚಿವರ ಜತೆ ಮಾತನಾಡುತ್ತೇನೆ” ಎಂದು ಹೇಳಿದರು.
ಬಾಕ್ಸ್​​ ಆಫೀಸ್​ನಲ್ಲಿ ಸದ್ದು ಮಾಡದ ‘ದಿ ವ್ಯಾಕ್ಸಿನ್​ ವಾರ್’; ಕಾರಣ ಹೀಗಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + nineteen =
Remember me
