ಚಿತ್ರದುರ್ಗ:ಪೋಕ್ಸೋ, ಪರಿಶಿಷ್ಟರ ಮೇಲೆ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ತಮ್ಮ ಕುರಿತ ಸುದ್ದಿಗಳನ್ನು ಪ್ರಕಟಿಸದಂತೆ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆಯನ್ನು ಪಡೆದಿದ್ದಾರೆ. ಹೀಗಾಗಿ ವಿಜಯವಾಣಿ ಇಂದಿನಿಂದ ಮುರುಘಾ ಶರಣರ ಪರ ಅಥವಾ ವಿರುದ್ಧವಾದ ಯಾವುದೇ ಸುದ್ದಿಯನ್ನು ಪ್ರಕಟಿಸುವುದಿಲ್ಲ. ಈ ಹಿಂದೆಯೂ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆ ತಂದಿರುವ ಹಲವು ಗಣ್ಯರು, ಶಾಸಕರು, ಅಧಿಕಾರಿಗಳು ಪ್ರಭಾವಿ ರಾಜಕಾರಣಿಗಳ ಕುರಿತ ಯಾವುದೇ ಸುದ್ದಿಗಳನ್ನು ವಿಜಯವಾಣಿ ಪ್ರಕಟ ಮಾಡುತ್ತಿಲ್ಲ.
ಶ್ರೀಗಳಿಗೆ ನ್ಯಾಯಾಂಗ ಬಂಧನ:ಸೆ.14ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಹೀಗಾಗಿ ಪೊಲೀಸರು ಶ್ರೀಗಳನ್ನು ಕಾರಾಗೃಹಕ್ಕೆ ಕರೆದೊಯ್ದರು. ಆರೋಪಿಗಳ ಜಾಮೀನು ಅರ್ಜಿಗಳ ವಿಚಾರಣೆ ಸೆ.7ಕ್ಕೆ ನಿಗದಿಯಾಗಿದೆ. ಪ್ರಸ್ತುತ ನ್ಯಾಯಾಂಗ ವಶದಲ್ಲಿರುವ 2ನೇ ಆರೋಪಿ ರಶ್ಮಿಯನ್ನು ವಿಚಾರಣೆಗೆ ಒಳಪಡಿಸಲು ವಶಕ್ಕೆ ನೀಡುವಂತೆ ಪೊಲೀಸರು ಕೋರಿದ್ದಾರೆ.
ನಿದ್ರೆ ಬರುತ್ತಿಲ್ಲ ಎಂದು ಬೇಸತ್ತು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − three =
Remember me
