ಬೆಂಗಳೂರು:ಕರೊನಾ ಸೋಂಕಿನ ಸರಪಳಿ ಮುರಿಯವ ಉದ್ದೇಶದಿಂದ ರಾಜ್ಯದಲ್ಲಿ ಕಠಿಣ‌ ನಿರ್ಬಂಧಗಳು ಇಂದಿನಿಂದ ಜಾರಿಗೆ ಬಂದಿದ್ದು, ಸಂಸದರು-ಶಾಸಕರು ತಂತಮ್ಮ ಕ್ಷೇತ್ರದಲ್ಲೇ ಉಳಿದು ಪರಿಣಾಮಕಾರಿ ಅನುಷ್ಠಾನ ಖಚಿತಪಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲಹೆ‌ ನೀಡಿದ್ದಾರೆ.
ಜನರ ಜೀವ-ಜೀವನ ಸುರಕ್ಷತೆಗಾಗಿ ಕೈಗೊಂಡಿರುವ ಕಠಿಣ ನಿರ್ಬಂಧಗಳು ಯಶಸ್ವಿಯಾಗಿ ಜಾರಿಗೊಳಿಸುವ ಹಂತದಲ್ಲಿ ಏನಾದರೂ ಅಡತಡೆ, ಸಮಸ್ಯೆಗಳಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿ ಇಲ್ಲವೇ ನೇರವಾಗಿ ತಮ್ಮ ಗಮನಕ್ಕೆ ತರಬೇಕು ಎಂದು ತಿಳಿಸಿದ ಬಿಎಸ್​​​ವೈ, ಎಲ್ಲರ‌ ಸಹಕಾರವಿಲ್ಲದೆ‌ ಸಫಲತೆ ಸಾಧ್ಯವಾಗದು ಎಂದು ಹೇಳಿದ್ದಾರೆ.
ಇದನ್ನೂ ಓದಿ:ಕರೊನಾದಿಂದ ಚೇತರಿಸಿಕೊಂಡವರಲ್ಲಿ ಬ್ಲ್ಯಾಕ್‌ ಫಂಗಸ್‌- ದೃಷ್ಟಿ ಕಳೆದುಕೊಂಡ ಕೆಲ ಸೋಂಕಿತರು
ಜನತೆಗೂ ಮನವಿ:“ವೈರಾಣು ಹರಡುವಿಕೆ ತಡೆಯಲು, ಕರೊನಾ ಹಿಮ್ಮೆಟ್ಟಿಸಲು, ಎಲ್ಲರೂ ಒಂದಾಗೋಣ. 14 ದಿನಗಳ ನಿರ್ಬಂಧ ಕಟ್ಟುನಿಟ್ಟಾಗಿ ಪಾಲಿಸೋಣ. ಮಾರ್ಗಸೂಚಿಯನ್ನು ತಪ್ಪದೆ ಪಾಲಿಸೋಣ” ಎಂದು ನಾಡಿನ ಜನತೆಗೆ‌ ಸಿಎಂ ಬಿಎಸ್​​​ವೈ ಕರೆ ನೀಡಿದ್ದು, “ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ” ಎಂದು ಮನವಿ ಮಾಡಿದ್ದಾರೆ.
ಎಚ್ಚರಿಕೆ ! ಸತ್ತವರ ಬಟ್ಟೆಯನ್ನೂ ಕದಿಯುವವರಿದ್ದಾರೆ !

ಕರ್ಫ್ಯೂ ಇದೆ ಅಂತ ಆ್ಯಂಬುಲೆನ್ಸ್​ನಲ್ಲಿ ಪ್ರಯಾಣಿಸಿದ ಬಿಗ್​ ಬಾಸ್​ ಸ್ಪರ್ಧಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 15 =
Remember me
