ಬೆಂಗಳೂರು: ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆಯ ಮೊದಲ ಉಪಾಧ್ಯಕ್ಷರಾಗಿ ಸಾರ್ವಜನಿಕ ನೀತಿ ತಜ್ಞ, ಅರ್ಥಶಾಸ್ತ್ರಜ್ಞ, ಶಿಕ್ಷಣ ತಜ್ಞ ಹಾಗೂ ರಾಜ್ಯ ಸಭೆಯ ಮಾಜಿ ಸದಸ್ಯ ಪ್ರೊ.ಎಂ.ವಿ.ರಾಜೀವ್ ಗೌಡ ಅಧಿಕಾರ ವಹಿಸಿಕೊಂಡಿದ್ದಾರೆ.
ಹೊಸದಾಗಿ ರಚನೆಗೊಂಡಿರುವ ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆಯ (ಎಸ್.ಐ.ಟಿ.ಕೆ.) ಉಪಾಧ್ಯಕ್ಷರಾಗಿ ಸರ್ಕಾರ ರಾಜೀವ್ ಗೌಡ ಅವರನ್ನು ನೇಮಕ ಮಾಡಿತ್ತು. ಎಸ್.ಐ.ಟಿ.ಕೆ.ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಶಾಲಿನಿ ರಜನೀಶ್ ಅವರು ಉಪಾಧ್ಯಕ್ಷ ಪ್ರೊ.ಎಂ.ವಿ.ರಾಜೀವ್ ಗೌಡ ಅವರನ್ನು ಬರಮಾಡಿಕೊಂಡು, ಯೋಜನಾ ಇಲಾಖೆ ಹಾಗೂ ಎಸ್.ಐ.ಟಿ.ಕೆ.ಯ ಕಾರ್ಯಚಟುವಟಿಕೆಗಳ ಬಗ್ಗೆ ಸಂಕ್ಷಿಪ್ತ ವಿವರಣೆ ನೀಡಿದರು.
ಪ್ರೊ.ರಾಜೀವ್ ಗೌಡ ಅವರು ಇಲಾಖೆಯ ಹಿರಿಯ ಅಧಿಕಾರಿಗಳೊಡನೆ ಸಂವಾದ ನಡೆಸಿದರು. ಕರ್ನಾಟಕವನ್ನು ಅಭಿವೃದ್ಧಿಯೆಡೆ ಕೊಂಡೊಯ್ಯಲು ಅವಕಾಶ ದೊರೆತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 13 =
Remember me
