ಬೆಳಗಾವಿ:ಜಿಲ್ಲೆಯಲ್ಲಿ ಶಾಸಕರರೊಬರ ಕಚೇರಿಗೆ ನುಗ್ಗಿದ ಕಳ್ಳರು ದಾಖಲೆಗಳನ್ನು ಹೊತ್ತೊಯ್ದಿದ್ದಾರೆ.
ಶನಿವಾರ ತಡರಾತ್ರಿ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಅವರ ಕಚೇರಿ ಬೀಗ‌ ಮುರಿದು ಒಳನುಗ್ಗಿದ ಮುಸುಕುಧಾರಿಗಳು ‌ಅಲ್ಲಿದ್ದ ದಾಖಲೆಗಳನ್ನು ದೋಚಿದ್ದಾರೆ.
ಶಾಸಕರ ಕಚೇರಿಯಲ್ಲಿ ಕಳ್ಳತ ಮಾಡಿದ ಕಳ್ಳರ ಚಲನವಲನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಾಹಿತಿ ತಿಳಿದ ರಾಮದುರ್ಗ ಪೊಲೀಸರು ಮತ್ತು ಶ್ವಾನ ದಳ ತಂಡ ಸ್ಥಳ ಪರಿಶೀಲಿಸಿದೆ.
ಜೆಡಿಎಸ್​ ತೊರೆಯಲಿದ್ದಾರೆ ಹಲವು ಶಾಸಕರು… ತಲ್ಲಣ ಮೂಡಿಸಿದೆ ಈ ಹೇಳಿಕೆ

ಗಂಡನ ರಾಸಲೀಲೆ ವೃತ್ತಾಂತ ಬಿಚ್ಚಿಟ್ಟ ಹೆಂಡತಿ! ಈತನ ಚಾನ್ಸ್​ ಆಸೆಗೆ ಬಲಿಯಾದ್ರೆ ಬದುಕೇ ನರಕ…

ತುಮಕೂರಲ್ಲಿ ದೇವೇಗೌಡ ಸೋತಿದ್ದು ಏಕೆ ಗೊತ್ತಾ? ಜೆಡಿಎಸ್​ ಶಾಸಕರೇ ಬಿಚ್ಚಿಟ್ಟ ಸತ್ಯ ಇದು…

ಪತ್ನಿ ಊರಿಗೆ ಹೋದಳೆಂದು ಸ್ನೇಹಿತೆಯನ್ನ ಮನೆಗೆ ಕರೆಸಿಕೊಂಡ ಟೆಕ್ಕಿಗೆ ಕಾದಿತ್ತು ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
