ಕೋಲಾರ:ರಾಜ್ಯದಲ್ಲಿ ಹಿಜಾಬ್​, ಹಲಾಲ್​ ಬಳಿಕ ಲೌಡ್​ಸ್ಪೀಕರ್ ಸಂಬಂಧಿತವಾಗಿ ವಿವಾದ-ವಾಗ್ವಾದಗಳು ಬಹಳಷ್ಟು ನಡೆಯುತ್ತಿರುವ ಸಂದರ್ಭದಲ್ಲೇ ಕೋಮುಸಾಮರಸ್ಯ ಕದಡುವಂಥ ಪ್ರಕರಣವೊಂದು ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಈ ಘಟನೆ ನಡೆದಿದೆ.
ಮುಳಬಾಗಿಲಿನಲ್ಲಿ ನಡೆಯುತ್ತಿದ್ದ ಶ್ರೀರಾಮ ಶೋಭಾಯಾತ್ರೆ ವೇಳೆ ಈ ಘಟನೆ ನಡೆದಿದೆ. ಮುಳಬಾಗಿಲು ಪಟ್ಟಣದಿಂದ ಆವನಿ ಕಡೆಗೆ ಹೊರಟಿದ್ದ ಶೋಭಾಯಾತ್ರೆ ಜಹಾಂಗೀರ್ ‌ಮೊಹಲ್ಲ ಸಮೀಪ ತಲುಪಿದಾಗ ಕೆಲವು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಕಲ್ಲು ತೂರಾಟ ನಡೆಸಿದ್ದಲ್ಲದೆ, ಈ ಸಂದರ್ಭದಲ್ಲಿ ಒಂದು ಬೈಕ್​ಗೆ ಬೆಂಕಿ ಹಚ್ಚಲಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ನಡೆಸಬೇಕಾಯಿತು. ಬಂದೋಬಸ್ತ್​ಗಾಗಿ ಸ್ಥಳದಲ್ಲಿ ಹೆಚ್ವಿನ ಪೊಲೀಸರ ನಿಯೋಜನೆ ಮಾಡಲಾಗಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.
ಇನ್ನು ಎಲ್ಲರಿಗೂ ಲಭ್ಯ ಕೋವಿಡ್ ಬೂಸ್ಟರ್​ ಡೋಸ್​: ಯಾವತ್ತಿನಿಂದ ಶುರು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 18 =
Remember me
