ಬೆಂಗಳೂರು:ಪುಲಕೇಶಿ ನಗರದ ಶಾಸಕ ಅಖಂಡ​ ಶ್ರೀನಿವಾಸ್​ ಅವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ.
ಇವರ ಬಾಮೈದನೋರ್ವ ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಈ ಕಲ್ಲು ತೂರಾಟ ನಡೆದಿದೆ.
ಶಾಸಕರ ಮನೆ ಮೇಲೆ ಕಲ್ಲುತೂರಾಟ ನಡೆದಿದ್ದಲ್ಲದೆ, ಕಚೇರಿಯ ಬಳಿ ನಿಂತಿದ್ದ ವಾಹನಗಳಿಗೂ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಸಿಕ್ಕಸಿಕ್ಕ ವಾಹನಗಳಿಗೆಲ್ಲ ಕಲ್ಲು ಹೊಡೆಯುತ್ತಿದ್ದಾರೆ. ಗಲಾಟೆ ನಡೆಯುತ್ತಿರುವ ಸ್ಥಳಕ್ಕೆ ಶಾಸಕ ಜಮೀರ್ ಅಹ್ಮದ್​ ಭೇಟಿ ನೀಡಿದ್ದಾರೆ.
ಡಿ.ಜೆ.ಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಆದರೆ ದುಷ್ಕರ್ಮಿಗಳು ಪೊಲೀಸರ ವಾಹನಗಳನ್ನೂ ಧ್ವಂಸ ಮಾಡಿದ್ದಾರೆ. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + fourteen =
Remember me
