ಬೆಂಗಳೂರು:ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆ ಭಾರಿ ಸದ್ದು ಮಾಡುತ್ತಿದೆ. ಯೋಜನೆ ಬಗ್ಗೆ ಪರ-ವಿರೋಧ ಅಭಿಪ್ರಾಯಗಳೂ ವ್ಯಕ್ತವಾಗುತ್ತಿವೆ.
ಈ ಮಧ್ಯೆ ಯೋಜನೆಯನ್ನು ರದ್ದು ಮಾಡುವಂತೆ ಆಟೋ ಚಾಲಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇಂದು ಸಿಎಂ ಗೃಹ ಕಚೇರಿಯಲ್ಲಿ ಆಟೋ ಚಾಲಕರ ಸಂಘದವರು ಭೇಟಿಯಾಗಿ ಈ ಮನವಿ ಮಾಡಿಕೊಂಡಿದ್ದಾರೆ.
ಶಕ್ತಿ ಯೋಜನೆಯಿಂದ ನಮಗೆ ನಷ್ಟವಾಗುತ್ತಿದ್ದು, ಜೀವನನಿರ್ವಹಣೆಯೇ ಕಷ್ಟವಾಗುತ್ತಿದೆ. ಶಕ್ತಿ ಯೋಜನೆ ಮುಂದುವರಿಸಿದರೆ ನಮ್ಮ ಜೀವನ ಬೀದಿಗೆ ಬರುತ್ತದೆ. ಹೀಗಾಗಿ ಶಕ್ತಿ ಯೋಜನೆ ರದ್ದು ಮಾಡಿ ಅಥವಾ ಆಟೋ ಚಾಲಕರಿಗೂ ಅರ್ಥಿಕ ಸಹಾಯ ನೀಡಿ ಎಂದು ಆಟೋ ಚಾಲಕರ ಸಂಘಟನೆಗಳು ಮನವಿ ಮಾಡಿಕೊಂಡಿವೆ.
ತಮ್ಮನನ್ನು ಉಳಿಸಲು ಹೋದ ಅಕ್ಕ, ಅವರಿಬ್ಬರನ್ನು ರಕ್ಷಿಸಲು ಹೋದ ಅಮ್ಮ: ಕೊನೆಗೆ ಮೂವರೂ ಬದುಕಲಿಲ್ಲ!; ಆಗಿದ್ದೇನು?

ಪಿಕ್​ನಿಕ್​ಗೆ ತೆರಳಿದ್ದ 27 ವರ್ಷದ ಯುವಕ ಹೃದಯಾಘಾತದಿಂದ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 8 =
Remember me
