ವಿಜಯಪುರ:ಪರಿಶಿಷ್ಟ ಜಾತಿಗೆ ಮೀಸಲಾಗಿರಿವ ವಿಜಯಪುರ ಲೋಕಸಭೆ ಕ್ಷೇತ್ರದ ಮತ ಎಣಿಕೆ ಕೇಂದ್ರದಲ್ಲಿ ಯಡವಟ್ಟೊಂದು ಸಂಭವಿಸಿದೆ.
ಸ್ಟ್ರಾಂಗ್ ರೂಮ್ ಕೀ ತೆಗೆಯುವ ಸಿಬ್ಬಂದಿ ಅದ ಕೀ ಮನೆಯಲ್ಲಿ ಬಿಟ್ಟು ಬರುವ ಮೂಲಕ ಅಧಿಕಾರಿಗಳಿಗೆ ಶಾಕ್ ನೀಡಿದ್ದಾನೆ. ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಶರೀಫ್‌ ಅವರ ಈ ಯಡವಟ್ಟು ಮಾಡಿಕೊಂಡಿದ್ದು, ಸ್ಟ್ರಾಂಗ್ ರೂಂ ಓಪನ್ ಮಾಡುವಾಗ ಘಟನೆ ಬೆಳಕಿಗೆ ಬಂತು. ಬಳಿಕ ಮನೆಗೆ ಹೋಗಿ ಕೀ ತಂದು ಸ್ಟ್ರಾಂಗ್ ರೂಮ್ ತೆರೆಯಲಾಯಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 11 =
Remember me
