ವಿಜಯನಗರ:ಇಂದು ಎಸ್ಎಸ್​ಎಲ್​ಸಿ ಪರೀಕ್ಷೆ ಬರೆದ ಎಲ್ಲ ಮಕ್ಕಳಿಗೆ ಕರೊನಾ ಟೆನ್ಷನ್​ ಒಂದೆಡೆಯಾದರೆ ಈಕೆಗೆ ಅದರ ಜೊತೆಗೆ ತಂದೆ ಸಾವಿನ ದುಃಖವೂ ಸೇರಿಕೊಂಡಿದೆ. ಅದಾಗ್ಯೂ ತಂದೆಯ ಅಗಲಿಕೆಯ ನೋವಿನಲ್ಲೂ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುವ ಮೂಲಕ ಈ ವಿದ್ಯಾರ್ಥಿನಿ ಗಮನ ಸೆಳೆದಿದ್ದಾಳೆ.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹಿರೇಮಠ ವಿದ್ಯಾಪೀಠದ ಪದವಿಪೂರ್ವ ಕಾಲೇಜಿನಲ್ಲಿ ಚಂದನಾ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾಳೆ. ಈಕೆಯ ತಂದೆ ಸಣ್ಣ ಓಬಯ್ಯ (51) ಬುಧವಾರ ರಾತ್ರಿ ಬ್ಲ್ಯಾಕ್​ ಫಂಗಸ್​ನಿಂದಾಗಿ ಬುಧವಾರ ರಾತ್ರಿ ಬಳ್ಳಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಚಿಕ್ಕಮ್ಮ ಗಿರಿಜಾ ಹಾಗೂ ಚಿಕ್ಕಪ್ಪ ಅಂಜಿನಪ್ಪ ಅವರು ಚಂದನಾಳನ್ನು ಸಮಾಧಾನಪಡಿಸಿ, ಪರೀಕ್ಷೆ ಬರೆಯುವಂತೆ ಪ್ರೇರೇಪಿಸಿದ್ದರು.
ಮನುಷ್ಯರಂತೆಯೇ ನಡೆಯಿತು ನಾಯಿಗೂ ಪುಣ್ಯಸ್ಮರಣೆ, ಪ್ರತಿಮೆಯ ಸ್ಥಾಪನೆ..

ಕರೊನಾ ಬಳಿಕದ ಅಡ್ಡಪರಿಣಾಮಗಳಿಗೆ ಇದೇ ಕಾರಣ: ಇದರ ಬಳಕೆ ತಪ್ಪಿಸಲು ವೈದ್ಯರ ಸಲಹೆ

ವಧುವಿಗೆ ಹತ್ತನೇ ಕ್ಲಾಸು, ವರನಿಗೆ 30 ವರ್ಷ; ಬಾಲ್ಯವಿವಾಹ ಮಾಡಿಸಿದವರೆಲ್ಲರ ಬಂಧನ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + fifteen =
Remember me
