ತುಮಕೂರು:ವಿದ್ಯಾರ್ಥಿಯೊಬ್ಬ ಹಾಸ್ಟೆಲ್​​ನಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಡೆದಿದೆ. ತುಮಕೂರಿನ ಹಾಸ್ಟೆಲ್​ನಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರು ಮೂಲದ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ.
ಡೈನಾಮಿಕ್ ಕರಣ್ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ತುಮಕೂರಿನ ಎಸ್​ಸಿ-ಎಸ್​ಟಿ ಹಾಸ್ಟೆಲ್​ನಲ್ಲಿ ನೇಣು ಹಾಕಿಕೊಂಡಿದ್ದಾನೆ. ಈತ ಸಿದ್ಧಗಂಗಾ ಪಿಯು ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ.
ಇಂದು ಸಂಜೆ 7 ಗಂಟೆ ಸುಮಾರಿಗೆ ಈತ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ತುಮಕೂರಿನ ಎನ್ಇಪಿಎಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎನ್ಇಪಿಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡಿಗರನ್ನು ಕೆರಳಿಸುತ್ತಿರುವ ಮರಾಠಿ ‘ಬಾಯ್ಸ್​’; ಸಿನಿಮಾವನ್ನೇ ನಿಷೇಧಿಸುವಂತೆ ಎದ್ದಿದೆ ವಾಯ್ಸ್​..

ಕೆಜಿಎಫ್​-2 ಚಿತ್ರದ ಪ್ರೇರಣೆ; 72 ಗಂಟೆಗಳಲ್ಲಿ 3 ಸೆಕ್ಯುರಿಟಿ ಗಾರ್ಡ್​ಗಳ ಕೊಲೆ: ನಿದ್ರೆಗೆಟ್ಟ ಕೈದಿಗಳು..

ರೆಸಾರ್ಟ್​ನಲ್ಲಿ ‘ದೊಡ್ಡವರ’ ಮಕ್ಕಳ ರೇವ್ ಪಾರ್ಟಿ; ಹೊರಗಿನ ಯುವತಿಯರನ್ನು ಕರೆಸಿಕೊಂಡು ಮೋಜು-ಮಸ್ತಿ..

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:17 + fourteen =
Remember me
