ಚಿಕ್ಕೋಡಿ:ವಿದ್ಯಾಭ್ಯಾಸವೇ ಒತ್ತಡವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯಲ್ಲಿ ರಾಯಭಾಗ ತಾಲೂಕಿನ ಯಲ್ಪಾರಟ್ಟಿ ಗ್ರಾಮ ಮಾರುತಿ ಚಿದಾನಂದ ನಾವ್ಹಿ (22) ಮೃತ ದುರ್ದೈವಿ.
ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದ ಖಾಸಗಿ ಕಾಲೇಜುಗಳಲ್ಲಿ ಬಿಎಸ್​ಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ವಿದ್ಯಾಭ್ಯಾಸ ಒತ್ತಡದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್​​ ನೋಟಿನಲ್ಲಿ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕಳೆದ ಮೂರು ದಿನಗಳ ಹಿಂದೆ ಮನೆಗೆ ಆಗಮಿಸಿದ್ದ ಮಾರುತಿ, ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಮಗನನ್ನು ಕಳೆದುಕೊಂಡ ದಂಪತಿಗಳಲ್ಲಿ ಆಕ್ರಂದನ ಮುಗಿಲುಮುಟ್ಟಿದೆ. ಹಾರುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖ್ಯಾತ ಗಾಯಕನ ಆಸ್ತಿಯೇ ಒತ್ತುವರಿ; ಭೂಮಾಫಿಯಾಗೆ ಕೈಜೋಡಿಸಿದ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ!?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 5 =
Remember me
