ಚಿಕ್ಕಬಳ್ಳಾಪುರ:ಮಕ್ಕಳು ಕ್ಷುಲ್ಲಕ ಕಾರಣಗಳಿಗೆ ಪ್ರಾಣ ಕಳೆದುಕೊಳ್ಳುವಂಥ ಪ್ರಕರಣಗಳು ಹೊಸದೇನಲ್ಲ. ಮೊನ್ನೆಮೊನ್ನೆಯಷ್ಟೇ ಯುವಕನೊಬ್ಬ ಮೊಬೈಲ್​​ಫೋನ್​ ಕೊಡಿಸಲಿಲ್ಲ ಎಂಬ ಕಾರಣಕ್ಕೇ ಬೆಂಕಿ ಹಾಕಿಕೊಂಡು ಜೀವ ಕಳೆದುಕೊಂಡಿದ್ದ.
ಈ ಪ್ರಕರಣದಲ್ಲಿ ವಿದ್ಯಾರ್ಥಿನಿಯೊಬ್ಬಳು ಶಾಲೆಗೆ ಹೋಗು ಎಂದಿದ್ದಕ್ಕೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಿಕ್ಕಬಳ್ಳಾಪುರದ ವಾಪಸಂದ್ರ ಬಡಾವಣೆಯ ಬೇಬಿ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಇದನ್ನೂ ಓದಿ:ಸೇಡಿಗೆ ಬಲಿಯಾದನೇ ಹರ್ಷ?; ಆರು ವರ್ಷಗಳಿಂದಿತ್ತು ಹಗೆತನ..
ಚಿಕ್ಕಬಳ್ಳಾಪುರದ ವಾಪಸಂದ್ರ ಬಡಾವಣೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್​ಎಸ್​ಎಲ್​ಸಿ ವ್ಯಾಸಂಗ ಮಾಡುತ್ತಿದ್ದ ಈಕೆ ಬರೀ ಶಾಲೆ ಹೋಗು ಎಂದ ಒಂದೇ ಮಾತಿಗೆ ಇಂಥದ್ದೊಂದು ಅನಾಹುತ ಮಾಡಿಕೊಂಡಿದ್ದಾಳೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಒಂದು ಮೊಬೈಲ್‌ಗಾಗಿ ಸಾವಿನ ಹಾದಿ ಹಿಡಿದ ವಿದ್ಯಾರ್ಥಿ: ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಂಚಿಕೊಂಡ!

ನಾಲಿಗೆ ಚಪಲದಿಂದಾಗಿ ಜೈಲು ಸೇರಿದ ಭೂಪರು; ಬಂಧಿತರಿಂದ ಬಂದೂಕು-ಬೈಕ್ ವಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + twenty =
Remember me
