ಮುದ್ದೇಬಿಹಾಳ:ವಿದ್ಯಾರ್ಥಿಗಳೂ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿದ್ದು, ಇಂದು ಇನ್ನೊಬ್ಬ ವಿದ್ಯಾರ್ಥಿ ಪ್ರಾಣ ಕಳೆದುಕೊಂಡಿದ್ದಾನೆ. ವಿಜಯನಗರ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.
ವಿಜಯಪುರ ಮೂಲದ ನಾಗರಬೆಟ್ಟದ ಖಾಸಗಿ ವಸತಿ ಕಾಲೇಜಿನ ವಿದ್ಯಾರ್ಥಿ ಅಜಯಕುಮಾರ್ ವಿರುಪಾಕ್ಷಿ ನುಚ್ಚಿ (18) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ವಿದ್ಯಾರ್ಥಿ. ಈತ ನಾಗರಬೆಟ್ಟದ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ.
ನೇಣು ಬಿಗಿದ ಸ್ಥಿತಿಯಲ್ಲಿ ಕಾಲೇಜಲ್ಲೇ ಈತನ ಶವ ಪತ್ತೆಯಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಓದುವ ತೀವ್ರ ಒತ್ತಡ ತಾಳದೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿದ್ದಾರೆ. ಮುದ್ದೇಬಿಹಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಸಕರಿಗೇ ಹೊಡೆದು ಬಟ್ಟೆ ಹರಿದು ಹಾಕಿದ ಜನರು; ಕತ್ತಲಲ್ಲಿ ಹರಿದ ಅಂಗಿಯಲ್ಲೇ ಪರಿಸ್ಥಿತಿ ವಿವರಿಸಿದ ಕುಮಾರಸ್ವಾಮಿ..

23 ವರ್ಷಗಳ ಕಾಲ ನಾಪತ್ತೆಯಾಗಿದ್ದ ತಂದೆ; ಸತ್ತು ಹೋಗಿದ್ದರೆಂದು ಭಾವಿಸಿದ್ದ ಮಕ್ಕಳಿಗೆ ಕೊನೆಗೂ ಸಿಕ್ಕ ಅಪ್ಪ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − eight =
Remember me
