ರಾಯಚೂರು:ಶಾಲೆಗೆ ಹೋಗಲು ಇಷ್ಟವಿಲ್ಲ ಎಂಬ ಒಂದೇ ಕಾರಣಕ್ಕೆ ಇಲ್ಲೊಬ್ಬ ಬಾಲಕ ನೇಣು ಹಾಕಿಕೊಂಡು ಸಾವಿಗೆ ಮೊರೆ ಹೋಗಿದ್ದಾನೆ. ರಾಯಚೂರು ಜಿಲ್ಲೆಯ ಶಾಲೆಯ ಆವರಣದಲ್ಲೇ ಇಂಥದ್ದೊಂದು ದಯನೀಯ ಪ್ರಕರಣ ನಡೆದುಹೋಗಿದೆ.
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಮಲ್ಲದಗುಡ್ಡ ಸರ್ಕಾರಿ ಶಾಲಾ ಆವರಣದಲ್ಲಿ ಈ ಪ್ರಕರಣ ನಡೆದಿದೆ. ಲಿಂಗಸಗೂರು ತಾಲೂಕಿನ ಅನ್ವರಿ ಗ್ರಾಮದ ಗಂಗಣ್ಣ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮಾನ್ವಿ ಪಟ್ಟಣದ ಖಾಸಗಿ ಶಾಲೆಯಲ್ಲಿ ಈತ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ.
ಮಲ್ಲದಗುಡ್ಡ ಗ್ರಾಮದಲ್ಲಿನ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಬಾಲಕ, ಇಂದು ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದ. ಬಳಿಕ ಈತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಡಹಗಲೇ ನಗರಸಭೆ ಮಾಜಿ ಅಧ್ಯಕ್ಷನ ಬರ್ಬರ ಕೊಲೆ; ಹೊಟ್ಟೆಗೆ ತಲವಾರ್ ಚುಚ್ಚಿಟ್ಟು ಹಾಗೇ ಹೋದ ಹಂತಕರು!
ವರ್ಣರಂಜಿತ ಕೆಆರ್​ಎಸ್​: ಬಣ್ಣಗಳಿಂದ ಕಂಗೊಳಿಸುತ್ತಿರುವ ಕನ್ನಂಬಾಡಿ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 17 =
Remember me
