ಬೆಂಗಳೂರು:ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯೊಬ್ಬನಿಗೆ ಉಪನ್ಯಾಸಕರೊಬ್ಬರು ಟೆರರಿಸ್ಟ್​ ಎಂದು ಕರೆದಿದ್ದಕ್ಕೆ, ಆ ವಿದ್ಯಾರ್ಥಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಅವರನ್ನು ಅಮಾನತು ಕೂಡ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಈ ಘಟನೆ ನಡೆದಿದೆ. ಮಣಿಪಾಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ವಿದ್ಯಾರ್ಥಿಯೊಬ್ಬನನ್ನು ಉಗ್ರ ಅಜ್ಮಲ್ ಕಸಬ್​ಗೆ ಹೋಲಿಸಿ ಮಾತಾಡಿದ್ದಕ್ಕೆ ಪ್ರೊಫೆಸರ್​ರನ್ನು ತರಗತಿಯಿಂದ ಹೊರ ಹಾಕಿ ಅಮಾನತುಗೊಳಿಸಲಾಗಿದೆ.
ವಿದ್ಯಾರ್ಥಿಯನ್ನು ಟೆರರಿಸ್ಟ್​ಗೆ ಹೋಲಿಸಿ ಮಾತನಾಡಿದ್ದಕ್ಕೆ ಆತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಘಟನೆ ಕಳೆದ ವಾರ ನಡೆದಿದ್ದು, ಆ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪ್ರೊಫೆಸರ್ ವಿರುದ್ಧ ಕ್ರಮ ಜರುಗಿದೆ. ಶಿಕ್ಷೆಗೊಳಗಾಗಿದ್ದ ಅಜ್ಮಲ್ ಕಸಬ್​ಗೆ ತನ್ನ ಹೆಸರನ್ನು ಹೋಲಿಸಿ ಮಾತನಾಡಿದ್ದಕ್ಕೆ ಆತ ತರಗತಿಯಲ್ಲೇ ಪ್ರೊಫೆಸರ್​​ರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದ. ಆಗ ಪ್ರೊಫೆಸರ್ ‘ಸಾರಿ’ ಎಂದಿರುವುದೂ ವಿಡಿಯೋದಲ್ಲಿದೆ.
ನೀರಿಗೆ ಬಿತ್ತು ಪ್ರಪೋಸ್ ಮಾಡಲೆಂದು ತಂದ ಉಂಗುರ; ಸಮುದ್ರಕ್ಕೇ ಧುಮುಕಿದ ಪ್ರಿಯಕರ: ಆಮೇಲೇನಾಯ್ತು!

ಮಗಳ ಮದುವೆಗೆ ಕೆಲವು ಗಂಟೆಗಳು ಬಾಕಿ ಇರುವಾಗ ನೇಣು ಹಾಕಿಕೊಂಡ ತಂದೆ; ಮದ್ಯಪಾನ ಮಾಡಿದ್ದಕ್ಕೆ ಬೈದಿದ್ದೇ ಕಾರಣ?

ರಾಜ್ಯದಲ್ಲಿ ಒಂದೇ ದಿನ 108 ಇನ್​ಸ್ಪೆಕ್ಟರ್​ಗಳ ವರ್ಗಾವಣೆ; ನಿಮ್ಮೂರಿಗೆ ಯಾರು ಇನ್​ಸ್ಪೆಕ್ಟರ್? ಇಲ್ಲಿದೆ ಪೂರ್ತಿ ಪಟ್ಟಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
