ತುಮಕೂರು:ಪ್ರಸಕ್ತ ಸಾಲಿನ ಶಾಲಾ-ಕಾಲೇಜು ಆರಂಭದ ದಿನವೇ ವಿದ್ಯಾರ್ಥಿಯೊಬ್ಬ ದುರ್ಮರಣಕ್ಕೀಡಾದ ಘಟನೆ ತಿಪಟೂರು ತಾಲೂಕಿನ ಹೆಡಗರಹಳ್ಳಿ ಸಂಭವಿಸಿದೆ.
ಕರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಕಳೆದ ಮಾರ್ಚ್​ನಲ್ಲಿ ಮುಚ್ಚಿದ್ದ ಶಾಲಾ-ಕಾಲೇಜುಗಳು ಇಂದಿನಿಂದ ಅಂದರೆ ಹೊಸ ವರ್ಷ(2021)ದ ಮೊದಲ ದಿನವಾದ ಶುಕ್ರವಾರ ಪುನಾರಂಭಗೊಂಡಿದೆ.
ಈ ಹಿನ್ನೆಲೆಯಲ್ಲಿ ತಿಪಟೂರಿನ ಸಿದ್ದರಾಮೇಶ್ವರ ಕಾಲೇಜಿನ ಡಿಪ್ಲೊಮಾ ವಿದ್ಯಾರ್ಥಿ ಶಶಾಂಕ್ (20) ಕಾಲೇಜಿಗೆ ಬರುತ್ತಿದ್ದ. ಮಾರ್ಗಮಧ್ಯೆ ಟ್ಯಾಂಕರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ ಶಶಾಂಕ್​ ಮೃತಪಟ್ಟಿದ್ದಾನೆ.
ಮೃತ ವಿದ್ಯಾರ್ಥಿಯು ಚನ್ನರಾಯಪಟ್ಟಣ ತಾಲೂಕಿನ ಚೀಚಗೊಂಡನಹಳ್ಳಿ ಗ್ರಾಮದವ.
ಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ

ಪ್ರಣಾಳಿಕೆ ಪತ್ರದಲ್ಲೇ ಮತದಾರರನ್ನು ಬೆದರಿಸಿದ್ದ ಗಂಡೆದೆ ಗಂಗಮ್ಮನಿಗೆ ಬಿದ್ದ ಮತ ಎಷ್ಟು?

ಸಿಂಹಾದ್ರಿಯ ಸಿಂಹ ಸಿನಿಮಾ ಪ್ರೇರಣೆ: ಯುವಕರು ಕಣಕ್ಕಿಳಿಸಿದ್ದ ನಿರ್ಗತಿಕನಿಗೆ ಗೆಲುವೇ? ಸೋಲೇ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 19 =
Remember me
