ವಿಜಯನಗರ:ಅನಧಿಕೃತವಾಗಿ ನಿರ್ಮಿಸಿದ್ದ ಈಜುಕೊಳವೊಂದರಲ್ಲಿ ಈಜಲು ಹೋದ ಯುವಕನೊಬ್ಬ ಸಾವಿಗೀಡಾಗಿದ್ದು, ಈಜುಕೊಳದ ಮಾಲೀಕ ಪರಾರಿ ಆಗಿದ್ದಾನೆ.‌
ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕು ಮಾಚಿಹಳ್ಳಿ ಗ್ರಾಮದ ಚೇತನ್ ಸಾವಿಗೀಡಾದ ವಿದ್ಯಾರ್ಥಿ. ದ್ವಿತೀಯ ಪಿಯುಸಿ ಓದುತ್ತಿದ್ದ ಚೇತನ್, ಸ್ನೇಹಿತರೊಂದಿಗೆ ಮೋಜಿಗಾಗಿ ತೆರಳಿದ್ದ ಜಾಗದಲ್ಲಿ ಈ ದುರಂತ ಸಂಭವಿಸಿದೆ.
ಇದನ್ನೂ ಓದಿ:ಕೆಂಪುಕೋಟೆ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ಧ; ಇದು ಬಿಜೆಪಿಯ ಸಂಕಲ್ಪ ಎಂದ ಶಾಸಕ
ಶೃಂಗಾರತೋಟ ಸಮೀಪ ಇರುವ ನಂದಿ ವೈಟ್‌ಹೌಸ್‌ನಲ್ಲಿ ಈ ಅವಘಡ ಸಂಭವಿಸಿದೆ. ಸರ್ಕಾರದಿಂದ ಅನುಮತಿ ಪಡೆಯದೇ ಇಲ್ಲಿ ಈಜುಕೊಳ ಮತ್ತು ಫಂಕ್ಷನ್ ಹಾಲ್ ಕಟ್ಟಲಾಗಿದ್ದು, ಈ ದುರ್ಘಟನೆ ನಡೆಯುತ್ತಿದ್ದಂತೆ ನಂದಿ ವೈಟ್‌ಹೌಸ್ ಮಾಲೀಕ ರಾಜು ಪರಾರಿಯಾಗಿ ತಲೆಮರೆಸಿಕೊಂಡಿದ್ದಾರೆ. ಹರಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + twelve =
Remember me
