ಆನೇಕಲ್:ಕೊಳಚೆ ನೀರು ಸಂಸ್ಕರಣಾ ಘಟಕ (ಎಸ್​ಟಿಪಿ)ದ ಒಳಗೆ ಬಿದ್ದ ವಿದ್ಯಾರ್ಥಿಯೊಬ್ಬ ಸಾವಿಗೀಡಾಗಿದ್ದು, ಇನ್ನೊಬ್ಬ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬೆಂಗಳೂರು ದಕ್ಷಿಣದ ಸೂರ್ಯಸಿಟಿಯಲ್ಲಿ ಈ ಅವಘಡ ಉಂಟಾಗಿದೆ.
ಬೆಂಗಳೂರು ದಕ್ಷಿಣದ ಸೂರ್ಯಸಿಟಿ ಎರಡನೇ ಹಂತಕ್ಕೆ ಹೊಂದಿಕೊಂಡಿರುವ ದ್ವಾರಕನಾಥ್ ಬಡಾವಣೆಯಲ್ಲಿ ಕೊಳಚೆ ನೀರು ಸಂಸ್ಕರಣಾ ಘಟಕವು ತೆರೆದ ಸ್ಥಿತಿಯಲ್ಲಿತ್ತು. ಇದನ್ನು ಈಜುಕೊಳವೆಂದು ಭಾವಿಸಿದ ವಿದ್ಯಾರ್ಥಿಗಳು ಈಜಲು ಹೋಗಿ ಸಾವಿಗೀಡಾಗಿದ್ದಾರೆ.
ಈ ಸಂದರ್ಭದಲ್ಲಿ ವರುಣ್ ಕುಮಾರ್ (18) ವರ್ಷ ಸಾವಿಗೀಡಾಗಿದ್ದಾನೆ. ಆನೇಕಲ್​ನ ಅಕ್ಷರ ಫೌಂಡೇಷನ್​ನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಈ ಅವಘಡಕ್ಕೆ ಸಂಬಂಧಿಸಿದಂತೆ ಸೂರ್ಯ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೇವರಿಗೆಂದೇ ಇಲ್ಲಿ ನಡೆಯುತ್ತೆ ದೋಸೆ ಹಬ್ಬ; 800 ಕುಟುಂಬಗಳಿಂದ ಒಟ್ಟಿಗೇ ದೋಸೆ ನೈವೇದ್ಯ..

ಪೊಲೀಸರ ವಾಹನ ಅಪಘಾತ: ತಿಮ್ಮಪ್ಪನ ಭಕ್ತರಿಂದ ಸಹಾಯ; ಗಾಯಾಳು ಪಿಎಸ್​ಐ ಬೆಂಗಳೂರಿಗೆ ಶೀಘ್ರ ಸ್ಥಳಾಂತರ

ವಿಮಾನದಲ್ಲಿ ಡಾಕ್ಟರ್ ಕರ್ತವ್ಯ ನಿರ್ವಹಿಸಿದ ರಾಜ್ಯಪಾಲರು; ತುರ್ತು ಚಿಕಿತ್ಸೆ ನೀಡಿ ನೆರವು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 6 =
Remember me
