ಮಂಗಳೂರು:ಬೈಕ್ ಸ್ಕಿಡ್ ಆಗಿ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 21 ವರ್ಷದ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಇದನ್ನೂ ಓದಿ:ಮೂತ್ರ ವಿಸರ್ಜನೆ ಮಾಡಲು ಹೋಗಿದ್ದೇ ತಪ್ಪಾಯ್ತಾ..?
ಮೃತನನ್ನು ಮಹಮ್ಮದ್ ನಿಶಾತ್ ಎಂದು ಗುರುತಿಸಲಾಗಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ. ಈ ಘಟನೆಯು ಬುಧವಾರದಂದು ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ಬಳಿ ನಡೆದಿದೆ. ಅಪಘಾತದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದುರಂತ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ವೇಗವಾಗಿ ಬಂದ ವಾಹನವು ಸ್ಕಿಡ್ ಆಗಿ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯು ಗಾಳಿಯಲ್ಲಿ ಹಾರಿ ಕೆಳಗಿ ಬಿದ್ದಿರುವುದು ದೃಶ್ಯದಲ್ಲಿ ಕಂಡು ಬಂದಿದೆ.
Horrible accident CAUGHT ON CAMERA in Mangalore: A 21-year-old student died on the spot when his bike skidded and hit a pole.#Accident#Mangalurupic.twitter.com/8nzwvArtub
— TIMES NOW (@TimesNow)July 19, 2023

ಅಪಘಾತವಾದ ತಕ್ಷಣವೇ ಟ್ರಾಫಿಕ್ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಸ್ಥಳದಲ್ಲಿದ್ದ ಜನರು ಆತನಿಗೆ ನೆರವನ್ನು ನೀಡಲು ಘಟನಾ ಸ್ಥಳಕ್ಕೆ ಧಾವಿಸಿದರೂ ಸಹ, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 1 =
Remember me
