ಮೈಸೂರು:ತಮಿಳುನಾಡು ಮೂಲದ ವಿದ್ಯಾರ್ಥಿನಿಯೊಬ್ಬಳು ಮೈಸೂರಿನ ಕಾಲೇಜೊಂದರ ವಿದ್ಯಾರ್ಥಿನಿಲಯದ ಕೊಠಡಿಯಲ್ಲಿ ಸಾವಿಗೆ ಶರಣಾಗಿದ್ದಾಳೆ.
ಮೃತ ವಿದ್ಯಾರ್ಥಿನಿಯನ್ನು ಜಿಷ್ಣ ಎಂದು ಗುರುತಿಸಲಾಗಿದೆ. ಈಕೆ ತಮಿಳುನಾಡಿನ ನೀಲಗಿರಿ ಜಿಲ್ಲೆಯ ನಿವಾಸಿ. ಮೈಸೂರಿನ ಶ್ರೀರಾಂಪುರದ ಖಾಸಗಿ ಕಾಲೇಜಿನಲ್ಲಿ ಕಂಪ್ಯೂಟರ್​ ಸೈನ್ಸ್​ ವ್ಯಾಸಂಗ ಮಾಡುತ್ತಿದ್ದಳು.
ಇದನ್ನೂ ಓದಿ:ಲೋಕಸಭಾ ಟಿಕೆಟ್ ಬಗ್ಗೆ ಆತಂಕ ಬೇಡ: ಸದಾನಂದಗೌಡರಿಗೆ ಪ್ರಲ್ಹಾದ ಜೋಶಿ ಅಭಯ
ಪರೀಕ್ಷೆಯಲ್ಲಿ ಫೇಲ್ ಆದ ಕಾರಣ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಮೈಸೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ತಿರುಪತಿ ದೇವಸ್ಥಾನದಲ್ಲೇ ಕೃತಿ ಸನೋನ್​ಗೆ ಮುತ್ತಿಟ್ಟ ನಿರ್ದೇಶಕ! ಹೋಟೆಲ್ ರೂಂ ಬುಕ್ ಮಾಡಿ ಎಂದ ಅರ್ಚಕ…

ನ್ಯೂಯಾರ್ಕ್ ವಿಶ್ವದ ದುಬಾರಿ ನಗರ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × four =
Remember me
