ಬೆಂಗಳೂರು:ನನ್ನ ಸಾವಿಗೆ ಪ್ರೇಮವೈಫಲ್ಯವೇ ಕಾರಣ ಎಂದು ಆತ್ಮಹತ್ಯೆ ಮಾಡಿಕೊಂಡ ಎಷ್ಟೋ ಉದಾಹರಣೆಗಳಿವೆ. ಆದರೆ ಇಲ್ಲೊಬ್ಬ ವಿದ್ಯಾರ್ಥಿ ‘ನಾನ್ಯಾರನ್ನೂ ಪ್ರೀತಿಸಿಲ್ಲ, ನನ್ನ ಸಾವಿಗೆ ಪ್ರೀತಿ ಕಾರಣವಲ್ಲ’ ಎಂದು ಹೇಳಿ 23ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅಂಜನ್ (17) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಪಿಯುಸಿ ವ್ಯಾಸಂಗ ಮಾಡುತ್ತಿರುವ ಅಂಜನ್, ಕೋಣನಕುಂಟೆ ಕ್ರಾಸ್​ನಲ್ಲಿರುವ ಫಾಲ್ಕನ್ ಸಿಟಿ ಅಪಾರ್ಟ್​ಮೆಂಟ್​ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದನ್ನೂ ಓದಿ:ಗಂಡನ ಕತ್ತನ್ನು ಕತ್ತರಿಸಿದ ಹೆಂಡತಿ; ರುಂಡ ಚೀಲದಲ್ಲಿರಿಸಿ ದೇವಸ್ಥಾನದಲ್ಲಿಟ್ಟಳು!
ಸಾಯುವುದಕ್ಕೂ ಮೊದಲು ಈತ ತಂದೆ ಹಾಗೂ ಸ್ನೇಹಿತರಿಗೆ ವಿಡಿಯೋ ಮೆಸೇಜ್ ಕಳುಹಿಸಿದ್ದ. ಅಲ್ಲದೆ ನಾನ್ಯಾರನ್ನೂ ಪ್ರೀತಿಸಿಲ್ಲ, ನನ್ನ ಸಾವಿಗೆ ಪ್ರೀತಿ ಕಾರಣವಲ್ಲ ಎಂದು ಪತ್ರವೊಂದರಲ್ಲಿ ಬರೆದಿಟ್ಟು, 23ನೇ ಮಹಡಿಯಿಂದ ಕೆಳಕ್ಕೆ ಹಾರಿದ್ದ.
ಹಿಜಾಬ್​ ತೀರ್ಪು ಏನೇ ಬಂದರೂ ಸಂಭ್ರಮಿಸುವಂತಿಲ್ಲ; ಹಲವೆಡೆ ನಿಷೇಧಾಜ್ಞೆ, ಕೆಲವೆಡೆ ಶಾಲಾ-ಕಾಲೇಜುಗಳಿಗೂ ರಜೆ

ಸೇತುವೆಯಿಂದ ಕೆಳಕ್ಕೆ ಬಿದ್ದ ಬಸ್; ಮತ್ತೊಬ್ಬರ ಸಾವು, ಸತ್ತವರ ಸಂಖ್ಯೆ ಮೂರಕ್ಕೇರಿಕೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − nine =
Remember me
