ರಾಮನಗರ:ಶಾಮಿಯಾನದ ಕಂಬ ಮುಟ್ಟಿದ್ದರಿಂದ ವಿದ್ಯುತ್​ ಪ್ರವಹಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ದುರ್ಘಟನೆ ಕಗ್ಗಲಿಪುರ ಪೊಲೀಸ್​ ಠಾಣೆ ವ್ಯಾಪ್ತಿಯ ಅಗರ ಗ್ರಾಮದಲ್ಲಿ ಸಂಭವಿಸಿದೆ.
ಕೇರಳದ ತ್ರಿಸೂರು ಮೂಲದ ವಿದ್ಯಾರ್ಥಿ ರೋಷನ್​ ರಶೀದ್​ (17) ಮೃತ ದುರ್ದೈವಿ. ಕೆಂಗೇರಿ ಹೋಬಳಿಯ ಅಗರ ಗ್ರಾಮದ ನ್ಯಾಷನಲ್​ ಪಬ್ಲಿಕ್​ ಶಾಲೆಯಲ್ಲಿ ನಡೆಯುತ್ತಿದ್ದ ದಕ್ಷಿಣ ವಲಯ ಈಜು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ರೋಷನ್ ಆಗಮಿಸಿದ್ದ. ಈಜು ಸ್ಪರ್ಧೆ ಹಿನ್ನೆಲೆ ಶಾಲಾ ಆವರಣದಲ್ಲಿ ಶಾಮಿಯಾನ ಹಾಕಲಾಗಿತ್ತು.
ಬುಧವಾರ ಶಾಮಿಯಾನದ ಕಂಬ ಮುಟ್ಟಿದ ರೋಷನ್​ಗೆ ವಿದ್ಯುತ್​ ಪ್ರವಹಿಸಿದ್ದು, ಅಸ್ವಸ್ಥನಾಗಿದ್ದ. ತಕ್ಷಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಮಗನ ಸಾವಿನಿಂದ ನೊಂದಿರುವ ಪಾಲಕರು ಸ್ಪರ್ಧೆ ಆಯೋಜಕರ ವಿರುದ್ಧ ಕಗ್ಗಲಿಪುರ ಠಾಣೆಗೆ ದೂರು ನೀಡಿದ್ದಾರೆ.
ಬಾಳು ಕೊಡ್ತೀನಿ… ಎಂದು ಪುಸಲಾಯಿಸಿ ಆಕೆಯ ಮನೆಯಲ್ಲೇ ಇದ್ದವ ಹೀಗಾ ಮಾಡೋದು? ಎಲ್ಲವನ್ನೂ ಕಳೆದುಕೊಂಡಾಕೆಯ ಗೋಳಿನ ಕಥೆ ಇದು

ಕೆಜಿಎಫ್​ ತಾತನ ಆರೋಗ್ಯಸ್ಥಿತಿ ಗಂಭೀರ: ತಡರಾತ್ರಿ ಆಸ್ಪತ್ರೆಗೆ ದಾಖಲು

ಶಿವಮೊಗ್ಗದಲ್ಲಿ ಸಾವಿನ ಮನೆಯ ಕದ ತಟ್ಟಿದ ಖಾಸಗಿ ಆಸ್ಪತ್ರೆ ವೈದ್ಯ! ಕಾರಣ?



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 1 =
Remember me
