ಶಿವಮೊಗ್ಗ:ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಅಥವಾ ಫೇಲಾಗಿದ್ದಕ್ಕೆ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ಹೊಸದೇನಲ್ಲ. ಆದರೆ ಇಲ್ಲೊಬ್ಬಳು ವಿದ್ಯಾರ್ಥಿನಿ ಇನ್ನೂ ಪರೀಕ್ಷೆಯೇ ಮುಗಿದಿಲ್ಲ, ಅದಾಗಲೇ ಅಂಕ ಕಡಿಮೆ ಬರಬಹುದೇನೋ ಎಂಬ ಭಯದಿಂದ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಹೊಸನಗರ ತಾಲೂಕು ರಿಪ್ಪನ್​ಪೇಟೆ ಸಮೀಪದ ಕೆಂಚನಾಲ ಗ್ರಾಮದ ವಿದ್ಯಾರ್ಥಿನಿಯೊಬ್ಬಳು ಇಂಥದ್ದೊಂದು ಪ್ರಯತ್ನ ಮಾಡಿ, ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಈಕೆ ರಿಪ್ಪನ್​ಪೇಟೆ ಮೇರಿ ಮಾತಾ ಪ್ರೌಢಶಾಲೆ ವಿದ್ಯಾರ್ಥಿನಿ.
ಇಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಮನೆಗೆ ಬಂದಿದ್ದ ವಿದ್ಯಾರ್ಥಿನಿ, ಕಡಿಮೆ ಅಂಕ ಬರುತ್ತದೆ ಎಂಬ ಆತಂಕದಿಂದ ತಾಯಿ ಬಳಸುತ್ತಿದ್ದ ಥೈರಾಯ್ಡ್​ ಮಾತ್ರೆಗಳನ್ನು ಸೇವಿಸಿದ್ದಳು. ವಿಷಯ ಗೊತ್ತಾಗಿ ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಎಸ್ಎಸ್​​ಎಲ್​ಸಿ ಪರೀಕ್ಷೆ: ಮೊದಲ ದಿನ ರಾಜ್ಯದ ಎಲ್ಲೆಲ್ಲಿ, ಏನೇನಾಯ್ತು?

ಸಿಎಂ ಸ್ಥಾನದಿಂದ ಬಿಎಸ್​ವೈ ಅವರನ್ನು ಕೆಳಗಿಳಿಸಿದರೆ ಇತಿಹಾಸ ಮರುಕಳಿಸುತ್ತದೆ: ಶಾಮನೂರು ಶಿವಶಂಕರಪ್ಪ ಎಚ್ಚರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − six =
Remember me
