ಯಾದಗಿರಿ:ಕಲುಷಿತ ನೀರು ಕುಡಿದು, ಬಿಸಿಯೂಟ ತಿಂದು ಶಾಲಾ ಮಕ್ಕಳು ಅಸ್ವಸ್ಥಗೊಂಡ ಪ್ರಕರಣಗಳು ನಡೆದಿವೆ. ಇದೀಗ ಇಲ್ಲೊಂದು ಕಡೆ ರೋಗ ತಡೆಗೆ ನೀಡಿದ್ದ ಮಾತ್ರೆಗಳನ್ನು ತಿಂದ ಮಕ್ಕಳು ಅಸ್ವಸ್ಥಗೊಂಡಂಥ ಪ್ರಕರಣವೂ ವರದಿಯಾಗಿದೆ. ಈ ಘಟನೆಯಲ್ಲಿ 20ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.
ಯಾದಗಿರಿ ತಾಲೂಕಿನ ಶೆಟ್ಟಿಗೆರೆ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಆನೆಕಾಲು ರೋಗ ತಡೆಗೆ ಮಾತ್ರೆಗಳನ್ನು ಸೇವಿಸಿ ಈ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಆನೆಕಾಲು ರೋಗ ಮುಕ್ತ ಮಾಡಲು ಇಂದು ಇವರಿಗೆಲ್ಲ ಮಾತ್ರೆಗಳನ್ನು ನುಂಗಿಸಲಾಗಿತ್ತು.
ಆದರೆ ಈ ಮಾತ್ರೆಗಳನ್ನು ನುಂಗಿದ ಶೆಟ್ಟಿಗೆರೆ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳಲ್ಲಿ 20ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಜಗತ್ತಿನ ಜನಸಂಖ್ಯೆ ಕೆಲವೇ ಗಂಟೆಗಳಲ್ಲಿ 800 ಕೋಟಿ; ಭಾರತ ಎಷ್ಟನೇ ಸ್ಥಾನದಲ್ಲಿ?

ಪುರುಷರೇ ‘ಸೋ ಸ್ವೀಟ್​’, ಮಹಿಳೆಯರಲ್ಲ..!; ಇಲ್ಲಿದೆ ಅಂಕಿ-ಅಂಶ..

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × two =
Remember me
