ರಾಮನಗರ:ಚನ್ನಪಟ್ಟಣ ತಾಲೂಕಿನ ಅಬ್ಬೂರು ದೊಡ್ಡಿ ಗ್ರಾಮದಲ್ಲಿರುವ ಬೀರೇಶ್ವರ ಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಾನಪದ ನೃತ್ಯದ ಮೂಲಕ ಗ್ರಾಮೀಣ ಶೈಲಿಯಲ್ಲಿ ಸಂಕ್ರಾಂತಿ ಹಬ್ಬ ಆಚರಿಸಿದರು.
ಹಿಂದು ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ನಿಧಿ ಪ್ರಮುಖ್​ ಸಾ. ನಾಗರಾಜ್ ಗೋ ಪೂಜೆ ನೆರವೇರಿಸಿ ಗೋ ಗ್ರಾಸ ನೀಡಿ ಸಂಕ್ರಾಂತಿ ಹಬ್ಬದ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ವಿದ್ಯಾರ್ಥಿಗಳಿಗೆ ಗೋವಿನ ಮಹತ್ವ ತಿಳಿಸಿದರು.
ಶಾಲೆಯ ಮುಖ್ಯ ಶಿಕ್ಷಕ ಜವರೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂಧರ್ಭದಲ್ಲಿ ಸಾ. ನಾಗರಾಜ್ ರವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. ವನವಾಸಿ ಕಲ್ಯಾಣ ಆಶ್ರಮದ ರಾಮನಗರ ಸತೀಶ್, ಚನ್ನಪಟ್ಟಣ ತಾಲೂಕಿನ ಆರ್​​ಎಸ್​ಎಸ್​ ಕಾರ್ಯಕರ್ತಾರದ ಸುದರ್ಶನ್, ಧನಂಜಯ, ರಾಮಣ್ಣ, ಹಾರೋಕೊಪ್ಪ ಯೋಗೀಶ್, ದೇವರ ಹೊಸಳ್ಳಿ ಪವನ್, ಕನಕಪುರ ಪುಟ್ಟಣ್ಣನವರ ಭಾಗವಹಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 13 =
Remember me
