ತುಮಕೂರು:ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್​ಗಳ ಕೊರತೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ಮಕ್ಕಳೇ ಬಸ್​ ತಡೆದು ಪ್ರತಿಭಟನೆ ಮಾಡಿದ್ದಾರೆ.
ಇದನ್ನೂ ಓದಿ:ಜೂನ್​ 11ರಿಂದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ: ಸಿದ್ದರಾಮಯ್ಯ
ಈ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಬಳಿ ನಡೆದಿದ್ದು ಅಲ್ಲಿ ವಿದ್ಯಾರ್ಥಿಗಳು ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಕೆಎಸ್ಆರ್ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭ ಬಸ್ ತಡೆದು ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ:ದ.ಕ, ಉಡುಪಿ, ಶಿವಮೊಗ್ಗ ಜಿಲ್ಲೆಯ ಖಾಸಗಿ ಬಸ್​ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಬೇಕು: ಸುನಿಲ್ ಕುಮಾರ್
ವಿದ್ಯಾರ್ಥಿಗಳು ಶಾಲಾ ಕಾಲೇಜು ಸಮಯದಲ್ಲಿ ಹೆಚ್ಚು ಸರ್ಕಾರಿ ಬಸ್ ಗಳು ಬರುತ್ತಿಲ್ಲ ಎಂಬ ಆರೋಪವನ್ನು ಮಾಡಿದ್ದಾರೆ. ಈ ಸಂದರ್ಭ ಮಕ್ಕಳು, “ನಿಗದಿತ ಸಮಯಕ್ಕೆ ಬಸ್​ಗಳು ಬಾರದೇ ಇರುವ ಕಾರಣ ಪ್ರತಿನಿತ್ಯ ಶಾಲಾ ಕಾಲೇಜುಗಳಿಗೆ ತೆರಳಲು ತೊಂದರೆಯಾಗುತ್ತಿದೆ. ಹೀಗಾಗಿ ಹೆಚ್ಚುವರಿ ಬಸ್​ಗಳನ್ನು ವ್ಯವಸ್ಥೆ ಮಾಡಿ” ಎಂದು ಒತ್ತಾಯ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
