ರಾಯಚೂರು:ಸ್ಯಾಂಡಲ್​ವುಡ್​​ ನಟ ಕಿಚ್ಚ ಸುದೀಪ್,  ಪತ್ನಿ ಪ್ರಿಯಾ ದಂಪತಿ ರಾಯಚೂರಿನ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿ  ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಕುರಿತಾದ ಕೆಲವು ಫೋಟೋಗಳು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗುತ್ತಿವೆ
ರಾಯಚೂರು ನಗರದ ಗಾಂಧಿ ವೃತ್ತದಲ್ಲಿರುವ ಹನುಮಾನ್  ದೇವಾಲಯ ಇತ್ತೀಚೆಗೆ ಉದ್ಘಾಟನೆಯಾಗಿದೆ. ಜೀರ್ಣೊದ್ದಾರ ವೇಳೆಯೂ ದೇವಾಲಯಕ್ಕೆ ಭೇಟಿ ನೀಡಿದ್ದ ಸುದೀಪ್ ಆಗ ಒಬ್ಬರೇ ಬಂದಿದ್ದರು. ಈಗ ಪತ್ನಿಯನ್ನೂ ಕರೆತಂದು ಹನುಮಾನ್​ಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ತಮ್ಮೂರಿಗೆ ನೆಚ್ಚಿನ ನಟ ಬಂದಿದ್ದಾರೆ ಎಂದು ತಿಳಿಯುತ್ತಿದ್ದಂತೆಯೇ, ಸುದೀಪ್ ನೋಡಲು ಬಿರು ಬಿಸಿಲಿನಲ್ಲಿ ಅಭಿಮಾನಿಗಳು ಕಾದು ನಿಂತಿದ್ದರು. ಸದ್ಯ ಸುದೀಪ್ ಮ್ಯಾಕ್ಸ್ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ತಮಿಳುನಾಡಿನಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಚಿತ್ರೀಕರಣ ಕೊನೆ ಹಂತದಲ್ಲಿದೆ ಎನ್ನಲಾಗಿದೆ.
ಸಲೂನ್‌ನಲ್ಲಿ ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ; ಸೌಂದರ್ಯ ಕಾಳಜಿ ಜತೆ ಆರೋಗ್ಯದ ಕುರಿತು ಎಚ್ಚರಿಕೆ ಇರಲಿ…

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:nine + 20 =
Remember me
