ಬೆಂಗಳೂರು:ನಗರದ ಆನೇಕಲ್​ ಪಟ್ಟಣದಲ್ಲಿ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಆದರೆ ಇದು ಆತ್ಮಹತ್ಯೆಯಲ್ಲ, ಹಣದ ಆಸೆಗೆ ಗಂಡನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಮೃತಳ ತಂದೆ ತಾಯಿ ಆರೋಪಿಸಿದ್ದಾರೆ.
ಇದನ್ನೂ ಓದಿ:ರೈತ ಹೋರಾಟದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ರೈತ ಮುಖಂಡ!
ಸುಗುಣ ಮತ್ತು ದಿವಾಕರ್​ಗೆ ಎಂಟು ವರ್ಷಗಳ ಹಿಂದೆ ಮದುವೆಯಾಗಿತ್ತು. ಈ ದಂಪತಿಗೆ ಒಬ್ಬ ಮಗಳೂ ಇದ್ದಾಳೆ. ಆದರೆ ಮದುವೆಯಾದಾಗಿನಿಂದಲೂ ದಿವಾಕರ್​, ಸುಗುಣಗೆ ಕಿರುಕುಳ ನೀಡುತ್ತಿದ್ದನಂತೆ. ಹಣದ ವಿಚಾರದಲ್ಲಿ ಯಾವಾಗಲೂ ಜಗಳವಾಗುತ್ತಿತ್ತಂತೆ. ಮಂಗಳವಾರ ಕೂಡ ಇದೇ ರೀತಿ ಜಗಳವಾಗಿದೆ.
ಇದನ್ನೂ ಓದಿ:ಖತರ್​ನಾಕ್​ ಲೇಡಿಯಿಂದ ವಂಚನೆ; 34 ವಾಹನ ಜಪ್ತಿ, ಹತ್ತಕ್ಕೂ ಹೆಚ್ಚು ಪ್ರಕರಣ ದಾಖಲು…
ಬುಧವಾರ ಮಧ್ಯಾಹ್ನದ ವೇಳೆಗೆ ಸುಗುಣ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಈ ಪ್ರಕರಣದ ತನಿಖೆಗೆಂದು ಪತಿ ದಿವಾಕರ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕೇಸ್​ ಸಾಲ್ವ್​ ಮಾಡೋಕೆ ಸಹಾಯ ಮಾಡಿದರೆ ನಿಮಗೆ ಸಿಗುತ್ತೆ 2.7 ಕೋಟಿ ರೂಪಾಯಿ!

ಕಿರಿ ಸೊಸೆ ಜತೆ ಮಾವನ ಅಕ್ರಮ ಸಂಬಂಧ; ವಿಚಾರ ತಿಳಿದ ಹಿರಿ ಸೊಸೆ, ಅತ್ತೆ ಮಾಡಿದ್ದೇನು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 4 =
Remember me
