
ಮಂಗಳೂರು: ಸುಳ್ಯ, ಕೊಡಗು ಗಡಿ ಭಾಗದಲ್ಲಿ ಎಂಟನೇ ಬಾರಿಗೆ ಭಾರಿ ಶಬ್ದದೊಂದಿಗೆ ಭಾನುವಾರ ಬೆಳಗ್ಗೆ 6.24 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.ಸುಳ್ಯ, ಅರಂತೋಡು, ಸಂಪಾಜೆ, ಪೆರಾಜೆ, ಎಲಿಮಲೆ, ಮರ್ಕಂಜ, ಕೊಡಗು ಸಂಪಾಜೆ ಸೇರಿದಂತೆ ಹಲವು ಭಾಗಗಳಲ್ಲಿ ಈ ಅನುಭವ ಉಂಟಾಗಿದೆ.ಮಲಗಿದ್ದ ನಾನು ಶಬ್ದಕ್ಕೆ ಬೆಚ್ಚಿಬಿದ್ದೆ. ಗಡ ಗಡ ಅಲ್ಲಾಡಿದ ಅನುಭವವಾಯಿತು ಎಂದು ಬಡ್ಡಡ್ಕದಿಂದ ಕಿರಣ್ ಅನುಭವ ಹೇಳಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 13 =
Remember me
