ಬೆಂಗಳೂರು:ಸುಮಲತಾ ಅವರು ನನಗೇನು ಶತ್ರು ಅಲ್ಲ.ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನು? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕುತೂಹಲಕಾರಿ ಹೇಳಿಕೆ ನೀಡಿದರು.
ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಲತಾ ಅವರು ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದಾರೆ. ಆ ಹಿನ್ನೆಲೆಯಲ್ಲಿ ಈ ಹೇಳಿಕೆ ಅಷ್ಟೇ ಎಂದರು. ಅಗತ್ಯಬಿದ್ದರೆ ಸಂಸದೆ ಸುಮಲತಾ ಅವರನ್ನು ಭೇಟಿ ಮಾಡುತ್ತೇನೆ ತಪ್ಪೇನು ಎಂಧು ಪುನರುಚ್ಛರಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − four =
Remember me
