ಬೆಂಗಳೂರು: ಕರೋನಾ ವೈರಸ್​ Covid19 ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಶೈಕ್ಷಣಿಕ ಜಿಲ್ಲೆಗಳ ಒಂದರಿಂದ 6ನೇ ತರಗತಿ ವರೆಗಿನ ಮಕ್ಕಳಿಗೆ ಇಂದಿನಿಂದ ಅನ್ವಯವಾಗುವಂತೆ ಬೇಸಿಗೆ ರಜೆ ಘೋಷಿಸಲಾಗಿತ್ತು. ಅದೇ ರೀತಿ 7ರಿಂದ 9ನೇ ತರಗತಿ ತನಕದ ಮಕ್ಕಳಿಗೆ ನಾಳೆಯಿಂದ ಸ್ಟಡೀ ಲೀವ್ ಘೋಷಿಸಿದ್ದು, ಮಾರ್ಚ್ 23ರ ಒಳಗೆ ಈ ತರಗತಿಗಳ ಪರೀಕ್ಷೆ ಮುಗಿಸುವಂತೆ ಸೂಚಿಸಿತ್ತು. ಈಗ ಈ ಆದೇಶವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಇಡೀ ರಾಜ್ಯಕ್ಕೇ ಅನ್ವಯಿಸಿ ಹೊಸ ಸುತ್ತೋಲೆಯನ್ನು ಪ್ರಕಟಿಸಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 1 ರಿಂದ 6 ನೇ ತರಗತಿ ವಿದ್ಯಾರ್ಥಿಗಳಿಗೆ ಈಗಾಗಲೇ ರಜೆ ನೀಡಲಾಗಿದೆ. 2019-20ನೇ ಸಾಲಿನಲ್ಲಿ ಎಫ್​ಎ 1, ಎಫ್​ಎ2, ಎಫ್​ಎ3, ಎಫ್​ಎ 4 ಹಾಗೂ ಎಸ್​ಎ 1ರಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಶ್ರೇಣಿಕೃತ ಫಲಿತಾಂಶ ಪ್ರಕಟಿಸಿ ಮುಂದಿನ ತರಗತಿಗೆ ಬಡ್ತಿ ನೀಡುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.



ಕರೊನಾ ಭೀತಿ ಹಿನ್ನೆಲೆಯಲ್ಲಿ ಇಂದಿನಿಂದಲೇ ಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಆರಂಭ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + nine =
Remember me
