ಬೆಂಗಳೂರು:ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್​ನ 13 ನಾಯಕರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್​ ಜಾರಿ ಮಾಡಿದೆ.
ಡಿ.ಕೆ.ಶಿವಕುಮಾರ್​ಗೆ ಐಟಿ ಕಚೇರಿಯಿಂದ ಪದೇಪದೆ ನೋಟಿಸ್ ಜಾರಿ ಮಾಡಲಾಗುತ್ತಿದೆ. ಇದರ ಹಿಂದೆ ಬಿಜೆಪಿ ಇದೆ. ಉದ್ದೇಶಪೂರ್ವಕವಾಗಿಯೇ ನೋಟಿಸ್​ ಜಾರಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೆಲ ದಿನಗಳ ಹಿಂದೆ ಐಟಿ ಕಚೇರಿ ಎದುರು ಕಾಂಗ್ರೆಸ್​ ನಾಯಕರು ಪ್ರತಿಭಟನೆ ನಡೆಸಿದ್ದರು.
ಕರೊನಾ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟನೆ ಮಾಡಿದ್ದಾರೆ ಎಂದು ಪೊಲೀಸರು ಕಾಂಗ್ರೆಸ್​ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಮಂಗಳವಾರ(ಜ.10) ವಿಚಾರಣೆಗೆ ಹಾಜರಾಗುವಂತೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಡಾ.ಜಿ ಪರಮೇಶ್ವರ್, ರಿಜ್ವಾನ್ ಅರ್ಷದ್, ಟಿ.ಬಿ. ಜಯಚಂದ್ರ, ವೀರಪ್ಪ ಮೊಯ್ಲಿ, ಕೆ.ಜೆ. ಜಾರ್ಜ್, ಯು.ಟಿ. ಖಾದರ್, ಎಂ.ನಾರಾಯಣಸ್ವಾಮಿ, ಪರಮೇಶ್ವರ್ ನಾಯ್ಕ್, ಸಲೀಂ ಅಹಮದ್, ಸೌಮ್ಯರೆಡ್ಡಿ, ಮಹ್ಮದ್ ಹ್ಯಾರಿಸ್ ನಲಪಾಡ್​ಗೆ ಸಮನ್ಸ್ ಜಾರಿ ಆಗಿದೆ.
ಜೆಡಿಎಸ್​ನ ಮತ್ತೊಂದು ವಿಕೆಟ್​ ಪತನ: ಡಿಕೆಶಿ ವಿರುದ್ಧ ಚುನಾವಣೆಯಲ್ಲಿ ನಿಂತು ಸೋತಿದ್ದ ಅಭ್ಯರ್ಥಿ ಕಾಂಗ್ರೆಸ್​ ಸೇರ್ಪಡೆ!

ಮಂಗಳೂರಿಗೆ ಆಗಮಿಸಿದ ಎಂ.ಎಸ್​.ಧೋನಿ: ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
