ಕಾರವಾರ: ಕಾಂಗ್ರೆಸ್‌ ಸರ್ಕಾರದ ವಿರುದ್ಧವಾಗಿ ವಾಗ್ದಾಳಿ ಮಾಡುವ ವೇಳೆ ಸಂಸದ ಅನಂತ್ ಕುಮಾರ್ ಹೆಗಡೆ , ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಅನಂತ್ ಕುಮಾರ್ ಹೆಗಡೆ  ವಿರುದ್ಧ ಸ್ವಯಂಪ್ರೇರಿತ ಪ್ರಕರಣ (ಸುಮೊಟೋ ಕೇಸ್) ದಾಖಲಿಸಲಾಗಿದೆ.
ಮುಂಡಗೋಡದಲ್ಲಿ ಫೆ.23ರಂದು ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡುವ ವೇಳೆ, ʼನಮ್ಮ ತೆರಿಗೆ ನಮ್ಮ ಹಕ್ಕುʼ ಹೋರಾಟಕ್ಕೆ ತಿರುಗೇಟು ನೀಡುವ ಭರದಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ, ದೇಶದಲ್ಲಿ 99.9% ಹಿಂದೂಗಳು ತೆರಿಗೆ ಕಟ್ಟುತ್ತಾರೆ. ಮುಸ್ಲಿಮರ ಮಸೀದಿಗೆ ಯಾಕೆ ಅನುದಾನ ಕೊಟ್ರಿ? ಸಿದ್ರಾಮುಲ್ಲಾ ಖಾನ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ರಾಜ್ಯದಲ್ಲಿ ಸಿದ್ರಮುಲ್ಲಾ ಖಾನ್ ಸರ್ಕಾರ ಇದೆ ಎಂದು ವಾಗ್ದಾಳಿ ನಡೆಸಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿದ್ರಾಮುಲ್ಲಾ ಖಾನ್ ಎಂದಿದ್ದಕ್ಕೆ ಕೇಸ್ ದಾಖಲಿಸಿದ್ದು, ಈ ಹಿನ್ನೆಲೆ ಮುಂಡಗೋಡ ಪೊಲೀಸರು ಸುಮೊಟೊ ಪ್ರಕರಣ  ದಾಖಲಿಸಿದ್ದಾರೆ.
ಗೋಲ್ಡ್ ಕೇಕ್ ಕಟ್ ಮಾಡಿದ ʼಐರಾವತʼ ನಟಿ ಊರ್ವಶಿ ರೌಟೇಲಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 18 =
Remember me
