ಬೆಂಗಳೂರು:ನಿನ್ನೆ ಬಜೆಟ್ ಹಿನ್ನಲೆಯಲ್ಲಿ ಕೈ ಮುಖಂಡರು ಕಿವಿಗೆ ಹೂ ಮುಡಿದುಕೊಂಡು ಬಂದಿದ್ದರು. ಈ ಪ್ರಸಂಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗಿದೆ. ಅದಷ್ಟೇ ಅಲ್ಲದೇ ಸಾಕಷ್ಟು ಪ್ರಚಾರವನ್ನೂ ಪಡೆದಿದೆ.
ಹೀಗಾಗಿ ಈ ಐಡಿಯಾವನ್ನು ಕಾಂಗ್ರೆಸ್​ ನಾಯಕರಿಗೆ ಕೊಟ್ಟಿದ್ದು ಯಾರು ಎನ್ನುವ ಪ್ರಶ್ನೆ ಎದುರಾಗಿತ್ತು. ಕಾಂಗ್ರೆಸ್ ನಾಯಕರು, ಏಕಾಏಕಿ ಹೂ ಮುಡಿದುಕೊಂಡು ಬಂದಿಲ್ಲ ಎನ್ನುವುದು ಸ್ಪಷ್ಟವಾಗಿದ್ದು ಈ ಐಡಿಯಾ ಹಿಂದೆ ಸುನಿಲ್ ಕನಗೊಳು ತಂಡ ಕೆಲಸ ಮಾಡಿದೆ ಎನ್ನುವುದು ತಿಳಿದುಬಂದಿದೆ.
ಸುನಿಲ್ ಕನಗೋಳು ಹಿಂದೆಯೇ ಹೂ ಮುಡಿದು ಸಂದೇಶರವಾನೆ ಮಾಡಿದರೆ ಸಾರ್ವಜನಿಕವಾಗಿ ಚರ್ಚೆಯಾಗಲಿದೆ ಎಂದಿದ್ದರು. ಇವರನ್ನು ಕಾಂಗ್ರೆಸ್ ಪರವಾಗಿ ರಣತಂತ್ರ ರೂಪಿಸಲು ಎಐಸಿಸಿಯಿಂದ ನೇಮಕ ಮಾಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
