ಉತ್ತರ ಕನ್ನಡ:ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಪ್ರಮೋದ್ ಮುತಾಲಿಕ್ ಹಿಂದುತ್ವಕ್ಕಾಗಿ ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿಯ ಚುನಾವಣೆಯಲ್ಲಿ ಸ್ಫರ್ಧೆ ಮಾಡುವುದಾಗಿ ಈಗಾಗಲೇ ಘೋಸಿದ್ದಾರೆ.
ಪ್ರಸ್ತುತ ಇಂಧನ ಸಚಿವರಾಗಿರುವ ಸುನಿಲ್ ಕುಮಾರ್ ಅವರ ಕ್ಷೇತ್ರ ಕಾರ್ಕಳ. ಇದೀಗ ಮುತಾಲಿಕ್ ಅಲ್ಲೇ ಸ್ಪರ್ಧೆ ಮಾಡಲು ನಿರ್ಧರಿಸಿರುವುದರಿಂದ ಈ ಬಾರಿಯ ಕಾರ್ಕಳ ವಿಧಾನಸಭಾ ಚುನಾವಣಾ ಕಣದಲ್ಲಿ ಪ್ರಬಲ ಸ್ಪರ್ಧೆ ನಡೆಯಲಿದೆ ಎಂದು ಅಂದಾಜಿಸಲಾಗಿದೆ.
ಇದೀಗ ಈ ವಿಚಾರವಾಗಿ ಜಿಲ್ಲೆಯ ಸಿದ್ದಾಪುರದಲ್ಲಿ ಇಂಧನ ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯಿಸಿದ್ದು, ಯಾರು ಬೇಕಾದರೂ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು, ಎಲ್ಲರೂ ಸ್ವತಂತ್ರರು. ನಮ್ಮ ಪಕ್ಷದ ನಿಲುವು ಹೇಗಿರಬೇಕು ಎನ್ನುವುದನ್ನು ಬೇರೆಯವರು ನಮಗೆ ಹೇಳಬೇಕಾದ ಅಗತ್ಯತೆ ಇಲ್ಲ ಎಂದು ಹೇಳಿದರು.
ನನ್ನ ಕ್ಷೇತ್ರದಲ್ಲಿ ಪ್ರಮೋದ್ ಮುತಾಲಿಕ್ ಸ್ಪರ್ಧೆಯನ್ನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವದಲ್ಲಿ ಈ ರೀತಿಯ ಸ್ಪರ್ಧೆಗಳು ಇರಬೇಕು. ಅಂತಿಮವಾಗಿ ಮತದಾರರ ನಿರ್ಣಯ ಮಾಡುತ್ತಾನೆ. ಕಾರ್ಕಳ ಕ್ಷೇತ್ರದಲ್ಲಿ ಯಾರಿಗೆ ಮತ ನೀಡಬೇಕು ಎಂಬುದನ್ನು ಪ್ರಜ್ಞಾವಂತ ಮತದಾರರು ತೀರ್ಮಾನ ಮಾಡ್ತಾರೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − one =
Remember me
