ಬೆಂಗಳೂರು:ಕೊಡಗಿನಲ್ಲಿ ನಡೆದ ರಾಜ್ಯಮಟ್ಟದ ಮಿ. ಫಿಟ್ನೆಸ್ ಕ್ಲಾಸಿಕ್ 2024″ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಸುನಿಲ್. ಎಸ್ ಬೆಳ್ಳಿ ಪದಕದ ಸಾಧನೆ ಮಾಡಿದ್ದಾರೆ.
ಇದನ್ನೂ ಓದಿ:ಶಿವಮೊಗ್ಗ: ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಆರೋಪಿ ಬಂಧನ
ಅಲ್ಲದೆ, ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆ “ಮಿ. ಒಡೆಯರ್ ಕಪ್ 2024” ದೇಹದಾರ್ಢ್ಯ ಸ್ಪರ್ಧೆಯಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಇವರು ಉಡುಪಿಯ ಜಯರಾಜ್ ಶೆಟ್ಟಿ ಅವರಿಂದ ತರಬೇತಿ ಪಡೆದಿದ್ದಾರೆ.

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 + 20 =
Remember me
