ಯಾದಗಿರಿ:ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಿದೆ ಈ ಘಟನೆ. ಸುರಪುರದಲ್ಲಿ ದೇವರ ಹೆಸರಿನಲ್ಲಿ ಬೆತ್ತಲೆ ಸೇವೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮಂಗಳವಾರ ಬೆತ್ತಲೆ ಮಹಿಳೆಗೆ ಸೊಪ್ಪುಕಟ್ಟಿ ನಡುಬೀದಿಯಲ್ಲಿ ಮೆರವಣಿಗೆ ಮಾಡಲಾಗಿದೆ. ದೇವರ ಹೆಸರಲ್ಲಿ ಬೆತ್ತಲೆ ಸೇವೆ ಆಚರಣೆಗೆ ಯಾದಗಿರಿ ಜಿಲ್ಲೆಯಲ್ಲಿ ಬಹುತೇಕ ಕಡೆ ಚಾಲ್ತಿಯಲ್ಲಿದೆ ಎಂಬ ಆಘಾತಕಾರಿ ಅಂಶ ಬಯಲಾಗಿದೆ.
ಜಗತ್ತು ಆಧುನಿಕತೆ ಒಗ್ಗಿಕೊಂಡಿದ್ದು, ವೈಜ್ಞಾನಿಕ ನೆಲೆಗಟ್ಟಿನಲ್ಲಿ ಜನತೆ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಈ ನಡುವೆ ಅನಿಷ್ಠ ಪದ್ಧತಿ, ಮೂಢನಂಬಿಕೆಯ ಬೇರು ಇನ್ನೂ ಹಾಗೆ ಇರುವುದು ವಿಪರ್ಯಾಸ. ದೇವರ ಹೆಸರಲ್ಲಿ ಹೆಣ್ಣಿಗೆ ಏಕೆ ಬೆತ್ತಲೆ ಸೇವೆಯ ಶಿಕ್ಷೆ ಕೊಡಲಾಗುತ್ತಿದೆ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.(ಬೆತ್ತಲೆ ಸೇವೆ ಮೆರವಣಿಗೆಯ ದೃಶ್ಯಕ್ಕಾಗಿ ಕೆಳಗೆ ಕೊಟ್ಟಿರುವ ವಿಜಯವಾಣಿ ಟ್ವಿಟರ್ ಲಿಂಕ್​ ಕ್ಲಿಕ್​ ಮಾಡಿ)
ದೇವರ ಹೆಸರಲ್ಲಿ ಬೆತ್ತಲೆ ಸೇವೆ!ಬೆತ್ತಲೆ ಮಹಿಳೆಗೆ ಸೊಪ್ಪುಕಟ್ಟಿ ನಡುರಸ್ತೆಯಲ್ಲಿ ಮೆರವಣಿಗೆ ಮಾಡಲಾಗಿದೆ. ಇಂತಹ ಅಮಾನವೀಯ ಘಟನೆ ಯಾದಗಿರಿ ಜಿಲ್ಲೆ ಸುರಪುರದಲ್ಲಿ ಮಂಗಳವಾರ ಸಂಭವಿಸಿದೆ. ಹೆಚ್ಚಿನ ಮಾಹಿತಿಗೆ ಈ ಲಿಂಕ್​ ಕ್ಲಿಕ್​ ಮಾಡಿhttps://t.co/SzBIDaJvTXpic.twitter.com/2Ek9K2CIOp
— Vijayavani (@VVani4U)February 25, 2021

ಅಂದು ಪೊಲೀಸರು ಅವನನ್ನ ಚಪ್ಪಲಿ ಇಲ್ಲದೆ ನಿಲ್ಲಿಸಿದ್ರು, ಆಗ ಸಹಾಯಕ್ಕೆ ನಾನೇ ಬಂದೆ… ಇದನ್ನ ದರ್ಶನ್​ ನೆನೆಯಲಿ

ನಾಟಕ ಪ್ರದರ್ಶನದಲ್ಲಿ ಮೈಮೇಲೆ ಬಂದ ಚಾಮುಂಡಿ ದೇವಿ! ವಿಡಿಯೋ ವೈರಲ್​

ಖಾಸಗಿ ಶಾಲೆ ಮಾಲೀಕ ಆತ್ಮಹತ್ಯೆ! ಸಾವಿಗೂ ಮುನ್ನ ಬರೆದ ಡೆತ್​ನೋಟ್​ನಲ್ಲಿದೆ ನೋವು

ರಾಜ್ಯದಲ್ಲಿ ಈ ಭಾರಿ 110 ಜಿಲ್ಲಾ ಪಂಚಾಯಿತಿ ಕ್ಷೇತ್ರ ಹೆಚ್ಚಳ, 600 ತಾಪಂ ಕ್ಷೇತ್ರಗಳು ರದ್ದು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:10 + 13 =
Remember me
